ವಿಂಡೀಸ್‌ ಟೆಸ್ಟ್‌ ತಂಡಕ್ಕೆ ಮರಳಿದ ಡೆವೋನ್‌ ಸ್ಮಿತ್‌


Team Udayavani, May 30, 2018, 6:00 AM IST

v-21.jpg

ಕಿಂಗ್‌ಸ್ಟನ್‌: ಎಡಗೈ ಬ್ಯಾಟ್ಸ್‌ಮನ್‌ ಡೆವೋನ್‌ ಸ್ಮಿತ್‌ 3 ವರ್ಷಗಳ ಬಳಿಕ ವೆಸ್ಟ್‌ ಇಂಡೀಸ್‌ ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ. ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಗಾಗಿ ಅಂತಿಮಗೊಳಿಸಲಾದ 13 ಸದಸ್ಯರ ತಂಡದಲ್ಲಿ ಸ್ಮಿತ್‌ ಅವರಿಗೆ ಅವಕಾಶ ನೀಡಲಾಗಿದೆ. ಜಾಸನ್‌ ಹೋಲ್ಡರ್‌ ನಾಯಕರಾಗಿ ಮುಂದುವರಿದಿದ್ದಾರೆ.

ಇತ್ತೀಚಿನ ಸ್ಥಳೀಯ ಚತುರ್ದಿನ ಪಂದ್ಯಾವಳಿಯಲ್ಲಿ ವಿಂಡ್‌ವಾರ್ಡ್‌ ಐಲ್ಯಾಂಡ್‌ ಪರ ಆಡುತ್ತ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ ಕಾರಣ ಡೆವೋನ್‌ ಸ್ಮಿತ್‌ ಅವರಿಗೆ ಮರಳಿ ಕರೆ ಲಭಿಸಿತು. ಈ ಕೂಟದಲ್ಲಿ ಅವರು 84.23ರ ಸರಾಸರಿಯಲ್ಲಿ 1,095 ರನ್‌ ಪೇರಿಸಿದ್ದರು. 36ರ ಹರೆಯದ ಸ್ಮಿತ್‌ 2015ರಲ್ಲಿ ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಸೇಂಟ್‌ ಜಾಜ್‌Õì ಪಾರ್ಕ್‌ನಲ್ಲಿ ಕೊನೆಯ ಸಲ ಟೆಸ್ಟ್‌ ಆಡಿದ್ದರು. 

ವಿಕೆಟ್‌ ಕೀಪರ್‌ ಜಾಮರ್‌ ಹ್ಯಾಮಿಲ್ಟನ್‌ ಈ ತಂಡದ ಹೊಸ ಮುಖ. ವಿಂಡೀಸ್‌ “ಎ’ ತಂಡದ ಪರ ಹ್ಯಾಮಿಲ್ಟನ್‌ ಉತ್ತಮ ಪ್ರದರ್ಶನ ನೀಡಿದ್ದರು. ಶೇನ್‌ ಡೌರಿಚ್‌ ಪ್ರಧಾನ ಕೀಪರ್‌ ಆಗಿದ್ದಾರೆ. 

ವೆಸ್ಟ್‌ ಇಂಡೀಸ್‌ ತಂಡ 
ಜಾಸನ್‌ ಹೋಲ್ಡರ್‌ (ನಾಯಕ), ದೇವೇಂದ್ರ ಬಿಶೂ, ಡೆವೋನ್‌ ಸ್ಮಿತ್‌, ಬ್ರಾತ್‌ವೇಟ್‌, ಕೈರನ್‌ ಪೊಲಾರ್ಡ್‌, ರೋಸ್ಟನ್‌ ಚೇಸ್‌, ಮಿಗ್ಯುಯೆಲ್‌ ಕಮಿನ್ಸ್‌, ಶೇನ್‌ ಡೌರಿಚ್‌, ಶಾನನ್‌ ಗ್ಯಾಬ್ರಿಯಲ್‌, ಜಾಮರ್‌ ಹ್ಯಾಮಿಲ್ಟನ್‌, ಶಿಮ್ರನ್‌ ಹೆಟ್‌ಮೈರ್‌, ಕೆಮರ್‌ ರೋಶ್‌, ಶೈ ಹೋಪ್‌.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.