ಈಸ್ಟ್ಬೋರ್ನ್ ಟೆನಿಸ್ : ಪ್ಲಿಸ್ಕೋವಾ,ಫ್ರಿಟ್ಜ್ ಚಾಂಪಿಯನ್ಸ್
Team Udayavani, Jul 1, 2019, 10:03 AM IST
ಲಂಡನ್: ವಿಂಬಲ್ಡನ್ ಚಾಂಪಿಯನ್ ಆ್ಯಂಜೆಲಿಕ್ ಕೆರ್ಬರ್ ಅವರನ್ನು 6 1, 6 4 ನೇರ ಸೆಟ್ಗಳಿಂದ ಮಣಿಸಿದ ವಿಶ್ವದ ನಂಬರ್ 3 ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ 2ನೇ ಸಲ “ಈಸ್ಟ್ಬೋರ್ನ್ ಡಬ್ಲ್ಯುಟಿಎ’ ಟೆನಿಸ್ ಕೂಟದ ಚಾಂಪಿಯನ್ ಆಗಿ ಮೂಡಿಬಂದಿದ್ದಾರೆ.
ಪ್ರಚಂಡ ಫಾರ್ಮ್ ಪ್ರದರ್ಶಿಸಿದ ಜೆೆಕ್ ಗಣರಾಜ್ಯದ ಪ್ಲಿಸ್ಕೋವಾ ಈ ಕೂಟದಲ್ಲಿ ಒಂದೇ ಒಂದು ಸೆಟ್ ಕಳೆದುಕೊಳ್ಳದೆ ಪ್ರಶಸ್ತಿಯನ್ನೆತ್ತಿದರು.
ಪುರುಷರ ಫೈನಲ್
ಪುರುಷರ ಆಲ್ ಅಮೆರಿಕನ್ ಫೈನಲ್ ಹೋರಾಟದಲ್ಲಿ ಟಯ್ಲರ್ ಫ್ರಿಟ್ಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಅವರು ಸ್ಯಾಮ್ ಕ್ವೆರ್ರಿ ವಿರುದ್ಧ 6 3, 6 3 ನೇರ ಸೆಟ್ಗಳಿಂದ ಗೆದ್ದು ಬಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು