ಕ್ರಿಕೆಟ್ ನಡೆಯದಿದ್ದರೆ ಇಸಿಬಿಗೆ ಭಾರೀ ನಷ್ಟ
Team Udayavani, Apr 3, 2020, 5:00 AM IST
ಲಂಡನ್: ಮುಂಬರುವ ಋತುವಿನ ಕ್ರಿಕೆಟ್ ಕೂಟಗಳು ನಡೆಯದೇ ಹೋದರೆ ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ)ಗೆ 300 ಮಿಲಿಯನ್ ಪೌಂಡ್ಸ್ ನಷ್ಟ ಉಂಟಾಗಬಹುದೆಂದು ಇಸಿಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಾಮ್ ಹ್ಯಾರಿಸನ್ ಹೇಳಿದ್ದಾರೆ.
ಕೋವಿಡ್ 19 ವೈರಸ್ ಉಂಟು ಮಾಡಿದ ಈ ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಹ್ಯಾರಿಸನ್ ಮಾತ್ರವಲ್ಲದೇ ಇಸಿಬಿಯ ಎಲ್ಲ ಉದ್ಯೋಗಿಗಳು ತಮ್ಮ ವೇತನದಲ್ಲಿ ಕಡಿತ ಮಾಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ