ಎಜ್‌ಬಾಸ್ಟನ್‌ ಟೆಸ್ಟ್‌ ಪಂದ್ಯ: 18 ಸಾವಿರ ಪ್ರೇಕ್ಷಕರಿಗೆ ಅನುಮತಿ!

Team Udayavani, May 27, 2021, 7:51 AM IST

edgbaston

ಬರ್ಮಿಂಗ್‌ಹ್ಯಾಮ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳಿಗೆ ಹೆಚ್ಚಿನ ಸಂಖ್ಯೆಯ ವೀಕ್ಷಕರಿಗೆ ಬಾಗಿಲು ತೆರೆಯುವ ನಿಟ್ಟಿನಲ್ಲಿ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ ದಿಟ್ಟ ಹೆಜ್ಜೆ ಇರಿಸಿದೆ. ಅದರಂತೆ ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ಧ ಎಜ್‌ಬಾಸ್ಟನ್‌ ಅಂಗಳದಲ್ಲಿ ನಡೆಯುವ ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ 18 ಸಾವಿರ ವೀಕ್ಷಕರಿಗೆ ಅವಕಾಶ ಕಲ್ಪಿಸಲು ನಿರ್ಧರಿಸಿದೆ.

ಜೂ. 10ರಂದು ಆರಂಭವಾಗಲಿರುವ ಈ ಪಂದ್ಯಕ್ಕೆ ಸ್ಟೇಡಿಯಂ ಸಾಮರ್ಥ್ಯದ ಶೇ. 25ರಷ್ಟು ವೀಕ್ಷಕರಿಗಷ್ಟೇ ಅವಕಾಶ ನೀಡುವ ಯೋಜನೆ ಇತ್ತು. ಆದರೆ ವಾರ್ವಿಕ್‌ಶೈರ್‌ ಕೌಂಟಿ ಈ ಸಂಖ್ಯೆಯನ್ನು ಶೇ. 70ಕ್ಕೆ ಏರಿಸುವುದಾಗಿ ಬುಧವಾರ ಪ್ರಕಟಿಸಿತು.

ವೀಕ್ಷಕರೆಲ್ಲ ಕೊರೊನಾ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ ಎಂದೂ ಸೂಚಿಸಿದೆ. ಇದು ಕೊರೊನಾ ಕಾಲಘಟ್ಟದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌  ಪಂದ್ಯವೊಂದಕ್ಕೆ ಸೇರಲಿರುವ ಅತ್ಯಧಿಕ ಸಂಖ್ಯೆಯ ವೀಕ್ಷಕರ ದಾಖಲೆಯಾಗಿದೆ.

ಲಾರ್ಡ್ಸ್‌ನಲ್ಲಿ ಏಳು ಸಾವಿರ: ಆದರೆ ಲಾರ್ಡ್ಸ್‌ನಲ್ಲಿ ನಡೆಯುವ ಮೊದಲ ಟೆಸ್ಟ್‌ ಪಂದ್ಯಕ್ಕೆ ಕೇವಲ ಶೇ. 25ರಷ್ಟು ವೀಕ್ಷಕರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ದಿನಂಪ್ರತಿ 7  ಸಾವಿರ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಬಹುದಾಗಿದೆ.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.