ಕಿಪ್ಚೋಗೆ ಐತಿಹಾಸಿಕ ಸಾಧನೆ

2 ಗಂಟೆಯೊಳಗೆ ಮ್ಯಾರಥಾನ್‌ ಮುಗಿಸಿದ ಮೊದಲಿಗ

Team Udayavani, Oct 13, 2019, 5:48 AM IST

kiptova

ವಿಯೆನ್ನಾ: ಕೀನ್ಯದ ಸ್ಟಾರ್‌ ಮ್ಯಾರಥಾನ್‌ ಓಟಗಾರ ಯುಲಿಡ್‌ ಕಿಪ್ಚೋಗೆ ಐತಿಹಾಸಿಕ ಸಾಧನೆಯೊಂದಿಗೆ ಮೆರೆದಿ¨ªಾರೆ.

ವಿಯೆನ್ನಾದಲ್ಲಿ ನಡೆದ ಮ್ಯಾರ ಥಾನ್‌ ಸ್ಪರ್ಧೆಯನ್ನು ಒಂದು ಗಂಟೆ, 59 ನಿಮಿಷ, 40.2 ಸೆಕೆಂಡ್‌ನ‌ಲ್ಲಿ ಪೂರ್ತಿಗೊಳಿಸಿ¨ªಾರೆ. ಈ ಮೂಲಕ 2 ಗಂಟೆಯೊಳಗೆ ಮ್ಯಾರಥಾನ್‌ ಮುಗಿಸಿದ ವಿಶ್ವದ ಮೊದಲ ಓಟಗಾರ ಎಂಬ ಹಿರಿಮೆಗೆ ಪಾತ್ರರಾಗಿ¨ªಾರೆ.

ಆದರೆ ಕಿಪ್ಚೋಗೆ ಅವರ ಈ ಸಾಧನೆ ವಿಶ್ವದಾಖಲೆಯ ಪುಟ ಸೇರುವುದಿಲ್ಲ. ಇದೊಂದು “ಮುಕ್ತ ಸ್ಪರ್ಧೆ’ ಅಲ್ಲವಾದ್ದರಿಂದ ಅಧಿಕೃತ ವಿಶ್ವ ದಾಖಲೆಯಾಗಿ ಪರಿಗಣಿಸಲ್ಪಡದು ಎಂದು ಇಂಟರ್‌ನ್ಯಾಶನಲ್‌ ಅಸೋಸಿಯೇಶನ್‌ ಆಫ್ ಆ್ಯತ್ಲೆಟಿಕ್‌ ಫೆಡರೇಶನ್‌ (ಐಎಎಎಫ್) ಸ್ಪಷ್ಟನೆ ನೀಡಿದೆ.

ಒಲಿಂಪಿಕ್‌ ಚಾಂಪಿಯನ್‌ ಕೂಡ ಆಗಿರುವ ಕಿಪೊcಗೆ, 2 ವರ್ಷಗಳ ಹಿಂದೆ ಈ ಸಾಧನೆಯನ್ನು ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದರು. ಅಂದು 2 ಗಂಟೆ, 25 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿದ್ದರು. ಪುರುಷರ ವಿಭಾಗದ ವಿಶ್ವದಾಖಲೆ ಕೂಡ ಇವರ ಹೆಸರಲ್ಲಿದೆ. 2018ರ ಬರ್ಲಿನ್‌ ಮ್ಯಾರಥಾನ್‌ನಲ್ಲಿ ಕಿಪೊcಗೆ 2 ಗಂಟೆ, 1 ನಿಮಿಷ, 39 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿದ್ದರು.

ಇತಿಹಾಸ ನಿರ್ಮಿಸಲು ಓಟ
“ನಾನು ಇತಿಹಾಸ ನಿರ್ಮಿಸಲು ಓಡುತ್ತಿದ್ದೇನೆ. ಯಾವುದೇ ಮನುಷ್ಯನಿಗೂ ಮಿತಿಯಿಲ್ಲ ಎಂಬುದನ್ನು ತೋರಿಸಲು ಇಷ್ಟ ಪಡುತ್ತೇನೆ. ಇದು ಹಣದ ವಿಚಾರವಲ್ಲ. ಈ ಜಗತ್ತನ್ನು ಸುಂದರ ಹಾಗೂ ಶಾಂತಿಯುತವಾಗಿರಿಸಲು ನಮ್ಮೆಲ್ಲರ ಪ್ರಯತ್ನ ಸಾಗಬೇಕು’ ಎಂದು 34ರ ಹರೆಯದ ಎಲ್ಯೂಡ್‌ ಕಿಪೊcಗೆ ಹೇಳಿದ್ದಾರೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.