Udayavni Special

ಫಿಫಾ ವರ್ಷದ ಫ‌ುಟ್ಬಾಲಿಗ ಪ್ರಶಸ್ತಿ ಯಾದಿಯಲ್ಲಿ ಎಂಬಪೆ


Team Udayavani, Jul 26, 2018, 6:00 AM IST

20.jpg

ಪ್ಯಾರಿಸ್‌: ಫ್ರಾನ್ಸ್‌ ವಿಶ್ವಕಪ್‌ ಫ‌ುಟ್‌ಬಾಲ್‌ ಹೀರೋ ಕೈಲಿಯನ್‌ ಎಂಬಪೆ ಈ ಬಾರಿಯ “ಫಿಫಾ ವರ್ಷದ ಫ‌ುಟ್ಬಾಲಿಗ’ ಪ್ರಶಸ್ತಿ ಯಾದಿಯ ಪ್ರಮುಖ ಆಕರ್ಷಣೆಯಾಗಿದ್ದಾರೆ. ಅನೇಕ ಮಂದಿ ಸ್ಟಾರ್‌ ಆಟಗಾರರ ಜತೆಗೆ 19ರ ಹರೆಯದ ಈ ಕಿರಿಯನೂ ಪ್ರಶಸ್ತಿ ರೇಸ್‌ನಲ್ಲಿದ್ದಾರೆ. 

ವಿಶ್ವಕಪ್‌ನಲ್ಲಿ ಮಿಂಚುವ ಮುನ್ನ ಫ್ರಾನ್ಸ್‌ನ ದೇಶಿ ಪಂದ್ಯಾವಳಿಯಾದ “ಪ್ಯಾರಿಸ್‌ ಸೇಂಟ್‌ ಜರ್ಮೈನ್‌ ಟೂರ್ನಿ’ಯಲ್ಲೂ ಎಂಬಪೆ ಉತ್ತಮ ಪ್ರದರ್ಶನ ನೀಡಿದ್ದರು. ಪ್ರಶಸ್ತಿ ಸ್ಪರ್ಧೆಯಲ್ಲಿರುವ ಆಟಗಾರರ ಯಾದಿಯನ್ನು ಹತ್ತಕ್ಕೆ ಇಳಿಸಲಾಗಿದ್ದು, ಫ್ರಾನ್ಸ್‌ನ ಮತ್ತಿಬ್ಬರು ಸ್ಟಾರ್‌ ಆಟಗಾರರಾದ ಅಂಟೋನಿ ಗ್ರೀಝಮನ್‌ ಮತ್ತು ರಫೆಲ್‌ ವರೇನ್‌ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ವರ್ಷದ ಕೋಚ್‌ ಯಾದಿಯಲ್ಲಿರುವ ಪ್ರಮುಖರೆಂದರೆ ಫ್ರಾನ್ಸ್‌ನ ಡಿಡಿಯರ್‌ ಡಿಶಾಂಪ್ಸ್‌ ಮತ್ತು ಇಂಗ್ಲೆಂಡಿನ ಗ್ಯಾರೆತ್‌ ಸೌತ್‌ಗೆಟ್‌. 6 ಪುರುಷರು ಹಾಗೂ 4 ವನಿತೆಯರು ವರ್ಷದ ಕೋಚ್‌ ಸ್ಪರ್ಧೆಯಲ್ಲಿದ್ದಾರೆ.

ಫಿಫಾ ವರ್ಷದ ಫ‌ುಟ್ಬಾಲಿಗರ ಯಾದಿ
ಕ್ರಿಸ್ಟಿಯಾನೊ ರೊನಾಲ್ಡೊ, ಕೆವಿನ್‌ ಡಿ ಬ್ರುಯಿನ್‌, ಅಂಟೋನಿ ಗ್ರೀಝಮನ್‌, ಈಡನ್‌ ಹಜಾರ್ಡ್‌, ಹ್ಯಾರಿ ಕೇನ್‌, ಕೈಲಿಯನ್‌ ಎಂಬಪೆ, ಲಿಯೋನೆಲ್‌ ಮೆಸ್ಸಿ, ಲೂಕಾ ಮೊಡ್ರಿಕ್‌, ಮೊಹಮ್ಮದ್‌ ಸಲಾಹ್‌, ರಫೆಲ್‌ ವರೇನ್‌. ಸೆ. 24ರಂದು ಲಂಡನ್‌ನಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರ ಹೆಸರನ್ನು ಘೋಷಿಸಲಾಗುವುದು.

ಟಾಪ್ ನ್ಯೂಸ್

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ತಂಡಗಳು

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

Untitled-1

ಕೊಠಡಿ, ಶಿಕ್ಷಕರು ದೊರೆತರೆ ಶತಮಾನ ಸಂಭ್ರಮ ಇಮ್ಮಡಿ

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

Untitled-1

ಶಾಲಾರಂಭವಾದರೂ ವಿದ್ಯಾರ್ಥಿಗಳಿಗೆ ಸಾಕಷ್ಟು ಬಸ್‌ಗಳಿಲ್ಲದೆ ಸಂಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.