T20: ಡೇವಿಡ್‌ ಮಾಲನ್‌ ನಂ.1 ಬ್ಯಾಟ್ಸ್‌ಮನ್‌


Team Udayavani, Sep 9, 2020, 6:49 PM IST

ಟಿ20: ಡೇವಿಡ್‌ ಮಾಲನ್‌ ನಂ.1 ಬ್ಯಾಟ್ಸ್‌ಮನ್‌

ದುಬಾೖ: ಇಂಗ್ಲೆಂಡಿನ ಡೇವಿಡ್‌ ಮಾಲನ್‌ ಟಿ20 ಕ್ರಿಕೆಟಿನ ನೂತನ ನಂಬರ್‌ ವನ್‌ ಬ್ಯಾಟ್ಸ್‌ಮನ್‌ ಆಗಿ ಮೂಡಿಬಂದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಮಿಂಚಿದ ಮಾಲನ್‌ 4 ಸ್ಥಾನ ಮೇಲೇರಿ ಮೊದಲ ಸಲ ಅಗ್ರಸ್ಥಾನದ ಗೌರವ ಸಂಪಾದಿಸಿದರು. ಕಳೆದ ನವೆಂಬರ್‌ನಲ್ಲಿ ನಂ.2 ಎನಿಸಿದ್ದು ಮಾಲನ್‌ ಅವರ ಈವರೆಗಿನ ಅತ್ಯುತ್ತಮ ರ್‍ಯಾಂಕಿಂಗ್‌ ಆಗಿತ್ತು.

ಇದರಿಂದ ಪಾಕಿಸ್ಥಾನದ ಬಾಬರ್‌ ಆಜಂ ಅವರಿಗೆ ನಂ.1 ಸ್ಥಾನ ನಷ್ಟವಾಯಿತು. ಅವರೀಗ ದ್ವಿತೀಯ ಸ್ಥಾನಕ್ಕೆ ಇಳಿದಿದ್ದಾರೆ. ದ್ವಿತೀಯ ಸ್ಥಾನದಲ್ಲಿದ್ದ ಕೆ.ಎಲ್‌. ರಾಹುಲ್‌ 4ಕ್ಕೆ ಕುಸಿದಿದ್ದಾರೆ. ವಿರಾಟ್‌ ಕೊಹ್ಲಿ ಅವರದು ಒಂದು ಸ್ಥಾನದ ಪ್ರಗತಿಯಾಗಿದೆ (9). ಇವರಿಬ್ಬರನ್ನು ಹೊರತುಪಡಿಸಿ ಟಾಪ್‌-10 ಬ್ಯಾಟಿಂಗ್‌ ರ್‍ಯಾಂಕಿಂಗ್‌ ಯಾದಿಯಲ್ಲಿ ಭಾರತದವರ್ಯಾರೂ ಇಲ್ಲ.

ಟಿ20 ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ಅಫ್ಘಾನಿಸ್ಥಾನದ ಸ್ಪಿನ್ನರ್‌ಗಳಾದ ರಶೀದ್‌ ಖಾನ್‌ ಮತ್ತು ಮುಜೀಬ್‌ ಉರ್‌ ರೆಹಮಾನ್‌ ಮೊದಲೆರಡು ಸ್ಥಾನ ಅಲಂಕರಿಸಿದ್ದಾರೆ. ತಂಡ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯ (275), ಇಂಗ್ಲೆಂಡ್‌ (271) ಮತ್ತು ಭಾರತ (266) ಮೊದಲ 3 ಸ್ಥಾನದಲ್ಲಿವೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.