ಇಂಗ್ಲೆಂಡಿಗೆ ಇನ್ನಿಂಗ್ಸ್‌ ಜಯ; ಸರಣಿ ಸಮಬಲ


Team Udayavani, Jun 4, 2018, 9:06 AM IST

31.jpg

ಹೇಡಿಂಗ್ಲೆ: ಲಾರ್ಡ್ಸ್‌ ಟೆಸ್ಟ್‌ ಪಂದ್ಯದ 9 ವಿಕೆಟ್‌ ಸೋಲಿಗೆ ಇನ್ನಿಂಗ್ಸ್‌ ಹಾಗೂ 55 ರನ್‌ ಜಯದೊಂದಿಗೆ ಸೇಡು ತೀರಿಸಿಕೊಂಡ ಇಂಗ್ಲೆಂಡ್‌, ಪ್ರವಾಸಿ ಪಾಕಿಸ್ಥಾನ ವಿರುದ್ಧದ 2 ಪಂದ್ಯಗಳ ಸರಣಿಯನ್ನು 1-1 ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದೆ. ಇನ್ನಿಂಗ್ಸ್‌ ಸೋಲಿನಿಂದ ಪಾರಾಗಲು 189 ರನ್‌ ಮಾಡಬೇಕಿದ್ದ ಪಾಕಿಸ್ಥಾನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡಿನ ಸಾಂ ಕ ಬೌಲಿಂಗ್‌ ದಾಳಿಗೆ ತತ್ತರಿಸಿ 46 ಓವರ್‌ಗಳಲ್ಲಿ 134 ರನ್ನಿಗೆ ಆಲೌಟ್‌ ಆಯಿತು.

ಬಟ್ಲರ್‌ ಆಕ್ರಮಣಕಾರಿ ಆಟ
ಪಾಕಿಸ್ಥಾನದ 174 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ಇಂಗ್ಲೆಂಡ್‌ 363 ರನ್‌ ಪೇರಿಸಿ 189 ರನ್ನುಗಳ ಬೃಹತ್‌ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಐಪಿಎಲ್‌ನಂತೆ ಇಲ್ಲಿಯೂ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ಜಾಸ್‌ ಬಟ್ಲರ್‌ 101 ಎಸೆತಗಳಿಂದ 80 ರನ್‌ ಬಾರಿಸಿದರು. ಈ ಅಜೇಯ ಇನ್ನಿಂಗ್ಸ್‌ ವೇಳೆ 11 ಬೌಂಡರಿ ಹಾಗೂ 2 ಸಿಕ್ಸರ್‌ ಸಿಡಿಯಲ್ಪಟ್ಟಿತು.

ಉಳಿದಂತೆ ಮೂವರಿಂದ 40 ಪ್ಲಸ್‌ ರನ್‌ ದಾಖಲಾಯಿತು. ಲಾರ್ಡ್ಸ್‌ನಲ್ಲಿ ಘಾತಕ ದಾಳಿ ನಡೆಸಿದ ಪಾಕ್‌ ವೇಗಿಗಳಿಗೆ ಹೇಡಿಂಗ್ಲೆಯಲ್ಲಿ ಆತಿಥೇಯರನ್ನು ನಿಯಂತ್ರಿಸಲು ಸಾಧ್ಯ ವಾಗಲಿಲ್ಲ. ಆದರೆ 9 ವಿಕೆಟ್‌ಗಳು ವೇಗಿಗಳ ಬುಟ್ಟಿಗೆ ಬಿದ್ದವು. ಫಾಹಿಮ್‌ ಅಶ್ರಫ್ 3 ವಿಕೆಟ್‌; ಅಬ್ಟಾಸ್‌, ಆಮಿರ್‌ ಮತ್ತು ಹಸನ್‌ ಅಲಿ ತಲಾ 2 ವಿಕೆಟ್‌ ಉರುಳಿಸಿದರು.

ಬ್ರಾಡ್‌, ಬೆಸ್‌ ಭರ್ಜರಿ ದಾಳಿ
ಪಾಕಿಸ್ಥಾನದ ದ್ವಿತೀಯ ಸರದಿಯಲ್ಲಿ ಇಮಾಮ್‌ ಉಲ್‌ ಹಕ್‌ ಸರ್ವಾಧಿಕ 34 ರನ್‌, ಮೊದಲ ಟೆಸ್ಟ್‌ ಆಡಿದ ಉಸ್ಮಾನ್‌ ಸಲಾಹುದ್ದೀನ್‌ 33 ರನ್‌ ಮಾಡಿದರು. ಎರಡಂಕೆಯ ಗಡಿ ದಾಟಿದ ಮತ್ತೂಬ್ಬ ಆಟಗಾರ ಅಜರ್‌ ಅಲಿ (11). ಬೆಸ್‌ ಮತ್ತು ಬ್ರಾಡ್‌ ತಲಾ 3 ವಿಕೆಟ್‌ ಹಾರಿಸಿ ಇಂಗ್ಲೆಂಡ್‌ ಗೆಲುವನ್ನು ಸುಲಭಗೊಳಿಸಿದರು. ಆ್ಯಂಡರ್ಸನ್‌ 2 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-174 ಮತ್ತು 134 (ಇಮಾಮ್‌ 34, ಸಲಾಹುದ್ದೀನ್‌ 33, ಬ್ರಾಡ್‌ 28ಕ್ಕೆ 3, ಬೆಸ್‌ 33ಕ್ಕೆ 3, ಆ್ಯಂಡರ್ಸನ್‌ 35ಕ್ಕೆ 2). ಇಂಗ್ಲೆಂಡ್‌-363.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.