ಕೋವಿಡ್-19: ಸ್ವಯಂಸೇವಕಿಯಾದ ಇಂಗ್ಲೆಂಡ್ ಕ್ರಿಕೆಟ್ ನಾಯಕಿ ಹೆದರ್ ನೈಟ್
Team Udayavani, Mar 30, 2020, 11:45 AM IST
ಲಂಡನ್: ಕ್ರೀಡಾಪಟುಗಳು ಒಂದಲ್ಲ ಒಂದು ರೀತಿಯಲ್ಲಿ ಕೋವಿಡ್-19 ಹೊತ್ತಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹೆದರ್ ನೈಟ್ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.
ಹೆದರ್ ನೈಟ್ ಅವರು ಕೇವಲ ದೂರದಲ್ಲಿ ನಿಂತು ನೆರವು ನೀಡುತ್ತಿಲ್ಲ, ಸ್ವತಃ ಕಾರ್ಯ ರಂಗಕ್ಕೆ ಇಳಿದಿದ್ದಾರೆ. ಇಂಗ್ಲೆಂಡ್ನ ರಾಷ್ಟ್ರೀಯ ಆರೋಗ್ಯ ಸೇವೆಗೆ ಅವರು ಸ್ವಯಂಸೇವಕರಾಗಿ ಸಹಿ ಹಾಕಿದ್ದಾರೆ.
ಅವರು ಔಷಧಗಳನ್ನು ಪೂರೈಸುವುದು, ಕೋವಿಡ್-19 ಬಗ್ಗೆ ಅರಿವು ಮೂಡಿಸುವುದು ಈ ಕೆಲಸಗಳಲ್ಲಿ ಇಂಗ್ಲೆಂಡ್ ಸರ್ಕಾರದ ಜೊತೆಯಾಗಲಿದ್ದಾರೆ. ಸದ್ಯ ಇಂಗ್ಲೆಂಡ್ ಪರಿಸ್ಥಿತಿ ಶೋಚನೀಯವಾಗಿದೆ. ಅಲ್ಲಿ ಅಂದಾಜು 15,000 ಪ್ರಕರಣಗಳು ಪತ್ತೆಯಾಗಿವೆ. ಸಾವುನೋವಿನ ಸಂಖ್ಯೆಯೂ ಜೋರಾಗಿಯೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ