ಇಂಗ್ಲೆಂಡ್‌ ಕ್ರಿಕೆಟಿಗರಲ್ಲಿ ಕೋವಿಡ್‌-19 ಪಾಸಿಟಿವ್‌ ಇಲ್ಲ


Team Udayavani, Jun 26, 2020, 4:05 AM IST

ಇಂಗ್ಲೆಂಡ್‌ ಕ್ರಿಕೆಟಿಗರಲ್ಲಿ ಕೋವಿಡ್‌-19 ಪಾಸಿಟಿವ್‌ ಇಲ್ಲ

ಲಂಡನ್‌: ಕೋವಿಡ್‌-19 ಪರೀಕ್ಷೆಗೆ ಒಳಗಾದ ಇಂಗ್ಲೆಂಡಿನ ಎಲ್ಲ ಕ್ರಿಕೆಟಿಗರಲ್ಲೂ ನೆಗೆಟಿವ್‌ ಫ‌ಲಿತಾಂಶ ಕಂಡುಬಂದಿದೆ.

ಜೂ. 3ರಿಂದ ಜೂ. 23ರ ವರೆಗಿನ ಅವಧಿಯಲ್ಲಿ ಕ್ರಿಕೆಟಿಗರು, ಕ್ರಿಕೆಟ್‌ ಅಧಿಕಾರಿಗಳು, ಸಹಾಯಕ ಸಿಬಂದಿ, ಹೊಟೇಲ್‌ ಸಿಬಂದಿ, ಕ್ರೀಡಾಂಗಣಗಳ ನೌಕರರು ಸೇರಿದಂತೆ ಒಟ್ಟು 702 ಮಂದಿಗೆ ಕೋವಿಡ್‌-19 ಟೆಸ್ಟ್‌ ನಡೆಸಲಾಗಿತ್ತು. ಯಾರಲ್ಲೂ ಪಾಸಿಟಿವ್‌ ಇಲ್ಲ ಎಂದು ಇಸಿಬಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

2ನೇ ಸಲ ಪರೀಕ್ಷೆಗೆ ಒಳಗಾದ ಇಂಗ್ಲೆಂಡ್‌ ವೇಗಿ ಜೋಫ್ರಾ ಆರ್ಚರ್‌ ಫ‌ಲಿತಾಂಶವೂ ನೆಗೆಟಿವ್‌ ಬಂದಿದ್ದು, ಅವರು ಗುರುವಾರ ಒಳಾಂಗಣ ಅಭ್ಯಾಸಕ್ಕೆ ಹಾಜರಾಗಿದ್ದಾರೆ.

 

 

ಟಾಪ್ ನ್ಯೂಸ್

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.