ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?


Team Udayavani, May 12, 2021, 9:45 AM IST

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಲಂಡನ್‌: ಹದಿನಾಲ್ಕನೇ ಐಪಿಎಲ್ ಟೂರ್ನಿಯ ಇನ್ನುಳಿದ ಪಂದ್ಯಗಳಿಗೆ ಇಂಗ್ಲೆಂಡ್‌ ಆಟಗಾರರು ಲಭಿಸುವುದು ಅನುಮಾನ ಎಂದು ತಂಡದ ವ್ಯವಸ್ಥಾಪಕ ನಿರ್ದೇಶಕ ಆ್ಯಶ್ಲೆ ಜೈಲ್ಸ್ ಹೇಳಿದ್ದಾರೆ.

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಅಂತಾ ರಾಷ್ಟ್ರೀಯ ವೇಳಾಪಟ್ಟಿಯಲ್ಲಿ ಬಿಡುವಿಲ್ಲದಂತೆ ದ್ವಿಪಕ್ಷೀಯ ಸರಣಿಗಳು ನಿರ್ಧಾರವಾಗಿವೆ. ಹೀಗಾಗಿ ಐಪಿಎಲ್‌ನ ಮುಂದುವರಿದ ಭಾಗದ ಆಯೋಜನೆಗೆ ಅಂತಾರಾಷ್ಟ್ರೀಯ ವೇಳಾಪಟ್ಟಿ ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಂಗ್ಲೆಂಡ್‌ ಆಟಗಾರರ ಪಾಲ್ಗೊಳ್ಳುವಿಕೆ ಅನು  ಮಾನ ಎಂದಿದ್ದಾರೆ ಆ್ಯಶ್ಲೆ ಜೈಲ್ಸ್‌.

ಇದನ್ನೂ ಓದಿ:ಫೈನಲ್ ಪಂದ್ಯಕ್ಕೂ ಮುನ್ನ ಕಿವೀಸ್ ಗೆ ಆಘಾತ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೀಪರ್ ವಿದಾಯ

ನಾವು ಅಂತಾ ರಾಷ್ಟ್ರೀಯ ಪಂದ್ಯಗಳಲ್ಲಿ ಇಂಗ್ಲೆಂಡ್‌ ಆಟಗಾರರನ್ನು ಒಳಗೊಳ್ಳುವ ಬಗ್ಗೆ ಯೋಚಿಸುತ್ತಿದ್ದೇವೆ. ನಮಗೆ ಸಂಪೂರ್ಣ ಅಂತಾರಾಷ್ಟ್ರೀಯ ವೇಳಾಪಟ್ಟಿ ಸಿಕ್ಕಿದೆ. ಒಂದೊಮ್ಮೆ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಐಪಿಎಲ್‌ ಮರುನಿಗದಿಯಾದರೆ ಆಗ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಸರಣಿ ನಮ್ಮ ಮುಂದಿರುತ್ತದೆ. ಇದು ಮುಂದೂಡಲ್ಪಟ್ಟರೆ ಮಾತ್ರ ಆಟಗಾರರು ಲಭ್ಯವಾಗುತ್ತಾರೆ ಜೈಲ್ಸ್‌ ಹೇಳಿದ್ದಾರೆ

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.