ಏಕದಿನ ರ್ಯಾಂಕಿಂಗ್: ಇಂಗ್ಲೆಂಡ್ ನಂಬರ್ 1
Team Udayavani, May 3, 2018, 6:00 AM IST
ದುಬಾೖ: ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡ ಬೆನ್ನಲ್ಲೇ ಭಾರತ ಏಕದಿನ ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಿಂದ ಕೆಳಕ್ಕಿಳಿದಿದೆ. ಇಂಗ್ಲೆಂಡ್ ಮೊದಲ ಸ್ಥಾನಕ್ಕೆ ನೆಗೆದಿದೆ.
ಸದ್ಯ ಇಂಗ್ಲೆಂಡ್ 125 ಅಂಕ ಹಾಗೂ ಭಾರತ 122 ಅಂಕ ಹೊಂದಿದೆ. 117 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ 3ನೇ ಸ್ಥಾನಕ್ಕೆ ಜಾರಿದೆ (113). 2013ರ ಬಳಿಕ ಇಂಗ್ಲೆಂಡ್ ಅಗ್ರಸ್ಥಾನದ ಗೌರವ ಪಡೆಯುತ್ತಿರುವುದು ವಿಶೇಷ. ಟಿ20 ರ್ಯಾಂಕಿಂಗ್ ಕೂಡ ಪ್ರಕಟವಾಗಿದ್ದು, ಪಾಕಿಸ್ಥಾನ (130) ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯ 2ನೇ (126), ಭಾರತ 3ನೇ ಸ್ಥಾನದಲ್ಲಿ ಮುಂದುವರಿದಿದೆ (123).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…