![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಎಜ್ ಬಾಸ್ಟನ್ ಟೆಸ್ಟ್: ಟೀಂ ಇಂಡಿಯಾಗೆ ಬುಮ್ರಾ ಕ್ಯಾಪ್ಟನ್; ಟಾಸ್ ಗೆದ್ದ ಆಂಗ್ಲರು
Team Udayavani, Jul 1, 2022, 2:35 PM IST
![England have won the toss and have opted to field.](https://www.udayavani.com/wp-content/uploads/2022/07/invd-620x342.jpg)
ಬರ್ಮಿಂಗ್ ಹ್ಯಾಂ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆಲುವಿನ ಸನಿಹದಲ್ಲಿರುವ ಭಾರತ ತಂಡ ಇಂದು ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಇಲ್ಲಿನ ಎಜ್ ಬಾಸ್ಟನ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಸೋಂಕು ತಾಗಿರುವ ಕಾರಣದಿಂದ ವೇಗಿ ಜಸ್ಪ್ರೀತ್ ಬುಮ್ರಾ ಇದೇ ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸರಣಿಯಲ್ಲಿ ಈಗಾಗಲೇ ಭಾರತ ತಂಡವು 2-1 ಅಂತರದಿಂದ ಮುಂದಿದ್ದು, ಇಂಗ್ಲೆಂಡ್ ನೆಲದಲ್ಲಿ ಮೊದಲ ಬಾರಿ ಸರಣಿ ಗೆಲುವಿನ ಅವಕಾಶ ಹೊಂದಿದೆ.
ತಂಡಗಳು
ಭಾರತ: ಜಸ್ಪ್ರೀತ್ ಬುಮ್ರಾ (ನಾ), ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ನಾ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾ), ಸ್ಯಾಮ್ ಬಿಲ್ಲಿಂಗ್ಸ್ (ವಿ.ಕೀ), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.