ವನಿತಾ ಆ್ಯಶಸ್ ಟೆಸ್ಟ್ ಡ್ರಾ
Team Udayavani, Nov 13, 2017, 6:25 AM IST
ಸಿಡ್ನಿ: ಇಲ್ಲಿನ “ನಾರ್ತ್ ಸಿಡ್ನಿ ಓವಲ್ ಗ್ರೌಂಡ್’ನಲ್ಲಿ ನಡೆದ ಆಸ್ಟ್ರೇಲಿಯ-ಇಂಗ್ಲೆಂಡ್ ವನಿತಾ ತಂಡಗಳ ನಡುವಿನ ಡೇ-ನೈಟ್ ಟೆಸ್ಟ್ ಪಂದ್ಯ ಡ್ರಾಗೊಂಡಿದೆ.
168 ರನ್ ಹಿನ್ನಡೆಗೆ ಸಿಲುಕಿದ ಬಳಿಕ ದ್ವಿತೀಯ ಇನ್ನಿಂಗ್ಸ್ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಂಗ್ಲೆಂಡ್, ಪಂದ್ಯಕ್ಕೆ ಡ್ರಾ ಮುದ್ರೆಯನ್ನೊತ್ತಿತು. ಆಗ ಇಂಗ್ಲೆಂಡ್ 2 ವಿಕೆಟಿಗೆ 206 ರನ್ ಮಾಡಿತ್ತು.ಇಂಗ್ಲೆಂಡಿನ 280 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ಆಸ್ಟ್ರೇಲಿಯ 9 ವಿಕೆಟಿಗೆ 448 ರನ್ ಪೇರಿಸಿ ಡಿಕ್ಲೇರ್ ಮಾಡಿತ್ತು. ಎಲಿಸ್ ಪೆರ್ರಿ ಆಕರ್ಷಕ ದ್ವಿಶತಕ ಬಾರಿಸಿದ್ದರು (213).
ಸಂಕ್ಷಿಪ್ತ ಸ್ಕೋರ್: ಇಂಗ್ಲೆಂಡ್-280 ಮತ್ತು 2 ವಿಕೆಟಿಗೆ 206. ಆಸ್ಟ್ರೇಲಿಯ-9 ವಿಕೆಟಿಗೆ 448 ಡಿಕ್ಲೇರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ