
Ashes Test: ಮೊದಲೆರಡು ಪಂದ್ಯಗಳಿಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್
Team Udayavani, Jun 4, 2023, 2:56 PM IST

ಲಂಡನ್: ಮುಂಬರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಗೆ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡ ತಯಾರಿ ನಡೆಸುತ್ತಿದೆ. ಮೊದಲೆರಡು ಪಂದ್ಯಗಳಿಗೆ ತಂಡ ಪ್ರಕಟಿಸಲಾಗಿದ್ದು, 16 ಆಟಗಾರರ ತಂಡ ಹೆಸರಿಸಲಾಗಿದೆ. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ನೇಮಿಸಲಾಗಿದ್ದ ತಂಡವನ್ನೇ ಆ್ಯಶಸ್ ಗೆ ಮುಂದುವರಿಸಲಾಗಿದೆ.
ಜಾನಿ ಬೈರಿಸ್ಟೋ ಅವರು ಪಾದದ ಗಾಯದಿಂದ ಹಿಂದಿರುಗಿದ ನಂತರ ಗೊತ್ತುಪಡಿಸಿದ ವಿಕೆಟ್‌ಕೀಪರ್ ಆಗಿರುವುದರಿಂದ, ಬೆನ್ ಫೋಕ್ಸ್ ಅನ್ನು ಮತ್ತೊಮ್ಮೆ ಕಡೆಗಣಿಸಲಾಗಿದೆ.
ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ 25 ವರ್ಷದ ವೋರ್ಸೆಸ್ಟರ್‌ಶೈರ್ ಸೀಮರ್ ಜೋಶ್ ಟಂಗ್ ಸ್ಥಾನ ಪಡೆದಿದ್ದಾರೆ.
ಜ್ಯಾಕ್ ಕ್ರಾಲಿ ಮತ್ತು ಬೆನ್ ಡಕೆಟ್ ಇಂಗ್ಲೆಂಡ್ ಆರಂಭಿಕರಾಗಿದ್ದಾರೆ. ಜೇಮ್ಸ್ ಆಂಡರ್ಸನ್ ಮತ್ತು ಒಲ್ಲಿ ರಾಬಿನ್ಸನ್, ಐರ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್ ಆ್ಯಶಸ್ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.
ಮೊದಲೆರಡು ಪಂದ್ಯಕ್ಕೆ ತಂಡ: ಬೆನ್ ಸ್ಟೋಕ್ಸ್ (ನಾ), ಜೇಮ್ಸ್ ಆಂಡರ್ಸನ್, ಜಾನಿ ಬೈರಿಸ್ಟೋ, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಜ್ಯಾಕ್ ಲೀಚ್, ಆಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಆಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

INDvsAUS; ಇಂದೋರ್ ನಲ್ಲಿ ಶ್ರೇಯಸ್ ಅಯ್ಯರ್- ಶುಭಮನ್ ಗಿಲ್ ಶತಕ ವೈಭವ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ
MUST WATCH
ಹೊಸ ಸೇರ್ಪಡೆ

Kurugodu; ಹೊಲಕ್ಕೆ ನೀರು ಹರಿಸುವಾಗ ಹಾವು ಕಡಿದು ರೈತ ಮೃತ್ಯು

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್