ನಾಲ್ಕು ದಿನಗಳ ಟೆಸ್ಟ್‌ ಗೆ ಇಂಗ್ಲೆಂಡ್‌ ಬೆಂಬಲ

Team Udayavani, Jan 1, 2020, 11:27 PM IST

ECB

ಲಂಡನ್‌: ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಭಾಗವಾಗಿ 2023ರಿಂದ ಐದರ ಬದಲು 4 ದಿನಗಳ ಟೆಸ್ಟ್‌ ಪಂದ್ಯವನ್ನು ಆಡಬೇಕೆಂಬ ಪ್ರಸ್ತಾವನೆಗೆ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ “ಪರೋಕ್ಷ’ ಬೆಂಬಲ ಸೂಚಿಸಿದೆ.

“ಆಟಗಾರರ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 4 ದಿನಗಳ ಟೆಸ್ಟ್‌ ಸಹಕಾರಿಯಾಗಲಿದೆ. ಇದರಿಂದ ಎಲ್ಲ ತಂಡಗಳ ವೇಳಾಪಟ್ಟಿಯನ್ನು ಸಿದ್ಧಪಡಿಸುವುದು ಕೂಡ ಸುಲಭವಾಗುತ್ತದೆ. ಇನ್ನೊಂದೆಡೆ ಟೆಸ್ಟ್‌ ಆಡಿದರಷ್ಟೇ ಕ್ರಿಕೆಟಿಗನ ಬಾಳು ಸಾರ್ಥಕ್ಯ ಎಂಬುದು ಎಲ್ಲರ ಅನಿಸಿಕೆ.

ಆದರೆ ಆಧುನಿಕ ಜಗತ್ತಿನಲ್ಲಿ ಟಿ20 ಕ್ರಿಕೆಟ್‌ ಅಬ್ಬರದ ಎದುರು ಟೆಸ್ಟ್‌ ತನ್ನ ಮಹತ್ವ ಕಳೆದುಕೊಳ್ಳುತ್ತಿದೆ ಇದೀಗ ಮುಂದಿನ ದಿನಗಳಲ್ಲಿ ಟೆಸ್ಟ್‌ ಕ್ರಿಕೆಟ್‌ ಉಳಿಯುವಂತಾಗಲು ಇಂತಹ ಆಲೋಚನೆ ಒಳ್ಳೆಯದ್ದೇ’ ಎಂದು ಇಂಗ್ಲೆಂಡ್‌ ಮತ್ತು ವೇಲ್ಸ… ಕ್ರಿಕೆಟ್‌ ಮಂಡಳಿಯ ವಕ್ತಾರರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.