ಬೆಸ್‌, ಬ್ರಾಡ್‌ ದಾಳಿಗೆ ಲಂಕಾ ಕುಸಿತ


Team Udayavani, Jan 15, 2021, 5:30 AM IST

ಬೆಸ್‌, ಬ್ರಾಡ್‌ ದಾಳಿಗೆ ಲಂಕಾ ಕುಸಿತ

ಗಾಲೆ: ಸ್ಪಿನ್ನರ್‌ ಡಾಮ್‌ ಬೆಸ್‌ ಮತ್ತು ವೇಗಿ ಸ್ಟುವರ್ಟ್‌ ಬ್ರಾಡ್‌ ದಾಳಿಗೆ ತತ್ತರಿಸಿದ ಶ್ರೀಲಂಕಾ, ಗಾಲೆ ಟೆಸ್ಟ್‌ ಪಂದ್ಯದ ಮೊದಲ ದಿನ 135 ರನ್ನುಗಳ ಸಣ್ಣ ಮೊತ್ತಕ್ಕೆ ಕುಸಿದಿದೆ.

ಜವಾಬು ನೀಡಲಾರಂಭಿಸಿದ ಇಂಗ್ಲೆಂಡ್‌ ಆರಂಭಿಕರನ್ನು ಕೇವಲ 17 ರನ್ನಿಗೆ ಕಳೆದುಕೊಂಡಿತಾದರೂ ಜೋ ರೂಟ್‌ (ಬ್ಯಾಟಿಂಗ್‌ 66) ಮತ್ತು ಜಾನಿ ಬೇರ್‌ಸ್ಟೊ (ಬ್ಯಾಟಿಂಗ್‌ 47) ಅವರ ಅಮೋಘ ಜತೆಯಾಟದ ನೆರವಿನಿಂದ 2 ವಿಕೆಟಿಗೆ 127 ರನ್‌ ಗಳಿಸುವಲ್ಲಿ ಯಶಸ್ವಿಯಾಗಿದೆ.

ಡಾಮ್‌ ಬೆಸ್‌ 30 ರನ್ನಿಗೆ 5 ವಿಕೆಟ್‌ ಉಡಾಯಿಸಿದರು. ಅವರು ಇನ್ನಿಂಗ್ಸ್‌ ಒಂದರಲ್ಲಿ 5 ಪ್ಲಸ್‌ ವಿಕೆಟ್‌ ಉರುಳಿಸಿದ ದ್ವಿತೀಯ ನಿದರ್ಶನ ಇದಾಗಿದೆ. ಆತಿಥೇಯರ ಅಗ್ರ ಸರದಿಯ ಮೇಲೆ ದಾಳಿಗೈದ ಬ್ರಾಡ್‌ ಸಾಧನೆ 20ಕ್ಕೆ 3 ವಿಕೆಟ್‌.

ವುಡ್‌ “ರಿಪ್ಪರ್‌’ ಎಸೆತಕ್ಕೆ ಮ್ಯಾಥ್ಯೂಸ್‌ ಬ್ಯಾಟ್‌ 2 ಪೀಸ್‌! :

ಇಂಗ್ಲೆಂಡಿನ ಮಾರ್ಕ್‌ ವುಡ್‌ ಸಮಕಾಲೀನ ಕ್ರಿಕೆಟಿನ ಘಾತಕ ವೇಗಿ ಎನಿಸಿಕೊಂಡಿದ್ದಾರೆ. ಇವರ ಬಹುತೇಕ ಎಸೆತಗಳು 90 ಮೈಲುಗಳ ವೇಗವನ್ನು ಹೊಂದಿರುತ್ತವೆ. ಇದಕ್ಕೆ ಗಾಲೆ ಟೆಸ್ಟ್‌ ಪಂದ್ಯದಲ್ಲಿ ಉತ್ತಮ ನಿದರ್ಶನವೊಂದು ಸಿಕ್ಕಿತು. ವುಡ್‌ ಅವರ 91 ಮೈಲು ವೇಗದ “ರಿಪ್ಪರ್‌’ ಎಸೆತವೊಂದಕ್ಕೆ ಮ್ಯಾಥ್ಯೂಸ್‌ ಬ್ಯಾಟ್‌ ಎರಡು ತುಂಡಾಯಿತು!

ಪಂದ್ಯದ 10ನೇ ಓವರಿನ 5ನೇ ಎಸೆತದಲ್ಲಿ ಈ ಘಟನೆ ಸಂಭವಿಸಿತು. ಇದು ವುಡ್‌ ಅವರ ಮೊದಲ ಓವರ್‌ ಕೂಡ ಆಗಿತ್ತು.

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಮತ್ತೆ ಹಾಜರ್‌ : ಟಿಕೆಟನ್ನು ಮಾಹಿಯೇ ಕೊಡಿಸುವ ನಂಬಿಕೆಯಲ್ಲಿ ಚಾಚಾ

1-qq

ಟಿ20 ವಿಶ್ವಕಪ್‌ : ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಜಯ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ

building

ಮಾಲೀಕರ ಅತಿ ಆಸೆ ಭವಿಷ್ಯದ ಆತಂಕಕೆ ಮೂಲ!

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.