ಆ್ಯಂಡಿಗೆ 6 ವಿಕೆಟ್‌; ಆಧರಿಸಿದ ಜೋ ರೂಟ್‌

Team Udayavani, Jan 24, 2021, 7:10 AM IST

ಆ್ಯಂಡಿಗೆ 6 ವಿಕೆಟ್‌; ಆಧರಿಸಿದ ಜೋ ರೂಟ್‌

ಗಾಲೆ: ಶ್ರೀಲಂಕಾ ಎದುರಿನ ಗಾಲೆ ಟೆಸ್ಟ್‌ ಪಂದ್ಯದ ದ್ವಿತೀಯ ದಿನ ಇಂಗ್ಲೆಂಡ್‌ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಮತ್ತು ನಾಯಕ ಜೋ ರೂಟ್‌ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಆ್ಯಂಡರ್ಸನ್‌ 6 ವಿಕೆಟ್‌ ಕಿತ್ತು ಮಿಂಚಿದರೆ, ರೂಟ್‌ ಅಜೇಯ 67 ರನ್‌ ಹೊಡೆದು ತಂಡದ ಕುಸಿತಕ್ಕೆ ತಡೆಯಾಗಿ ನಿಂತರು.

ಶ್ರೀಲಂಕಾ ತನ್ನ ಮೊದಲ ಸರದಿಯನ್ನು 381ಕ್ಕೆ ಮುಗಿಸಿತು. ಜವಾಬು ನೀಡತೊಡಗಿದ ಇಂಗ್ಲೆಂಡ್‌ 2 ವಿಕೆಟಿಗೆ 98 ರನ್‌ ಗಳಿಸಿ ಶನಿವಾರದ ಆಟ ಮುಗಿಸಿದೆ. ಈ 2 ವಿಕೆಟ್‌ 5 ರನ್ನಿಗೆ ಉರುಳಿತ್ತು.

ಆ್ಯಡರ್ಸನ್‌ ಕೇವಲ 40 ರನ್‌ ವೆಚ್ಚದಲ್ಲಿ 6 ವಿಕೆಟ್‌ ಉರುಳಿಸಿದರು. ಅವರು ಇನ್ನಿಂಗ್ಸ್‌ ಒಂದರಲ್ಲಿ 5 ಪ್ಲಸ್‌ ವಿಕೆಟ್‌ ಕಿತ್ತ 30ನೇ ನಿದರ್ಶನ ಇದಾಗಿದೆ. ಈ ಯಾದಿಯಲ್ಲಿ ಆ್ಯಂಡಿಗೆ ಈಗ 6ನೇ ಸ್ಥಾನ.

ಅಜೇಯ 107 ರನ್‌ ಮಾಡಿದ್ದ ಏಂಜೆಲೊ ಮ್ಯಾಥ್ಯೂಸ್‌ ಆಟ 110ಕ್ಕೆ ಮುಗಿಯಿತು. ನಿರೋಷನ್‌ ಡಿಕ್ವೆಲ್ಲ (92) ಮತ್ತು ದಿಲುÅವಾನ್‌ ಪೆರೆರ (67) ಲಂಕಾ ಸರದಿಯನ್ನು ಬೆಳೆಸಿದರು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-381 (ಮ್ಯಾಥ್ಯೂಸ್‌ 110, ಡಿಕ್ವೆಲ್ಲ 92, ಆ್ಯಂಡರ್ಸನ್‌ 40ಕ್ಕೆ 6, ವುಡ್‌ 84ಕ್ಕೆ 3). ಇಂಗ್ಲೆಂಡ್‌-2 ವಿಕೆಟಿಗೆ 98.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.