ಲಂಕೆಯನ್ನು ಕ್ಲೀನ್ ಸ್ವಿಪ್ ಮಾಡಿದ ಇಂಗ್ಲೆಂಡ್
Team Udayavani, Jun 28, 2021, 7:22 AM IST
ಸೌತಾಂಪ್ಟನ್: ಶ್ರೀಲಂಕಾವನ್ನು 3-0 ಕ್ಲೀನ್ ಸ್ವೀಪ್ ಮಾಡುವ ಮೂಲಕ ಇಂಗ್ಲೆಂಡ್ ಟಿ20 ಕ್ರಿಕೆಟ್ನಲ್ಲಿ ಅಮೋಘ ಪ್ರದರ್ಶನ ನೀಡಿದೆ.
ಇಲ್ಲಿನ “ರೋಸ್ಬೌಲ್ ಸ್ಟೇಡಿಯಂ’ನಲ್ಲಿ ನಡೆದ ಅಂತಿಮ ಮುಖಾಮುಖೀಯಲ್ಲಿ ಇಯಾನ್ ಮಾರ್ಗನ್ ಬಳಗ 89 ರನ್ನುಗಳ ಭರ್ಜರಿ ಜಯ ಸಾಧಿಸಿತು.
ಡೇವಿಡ್ ಮಲಾನ್-ಜಾನಿ ಬೇರ್ಸ್ಟೊ ಅವರ ಸಿಡಿಲಬ್ಬರದ ಬ್ಯಾಟಿಂಗ್ ಆಂಗ್ಲರ ಸರದಿಯ ಹೈಲೈಟ್ ಆಗಿತ್ತು. ಈ ಆರಂಭಿಕ ಜೋಡಿಯ ಶತಕದ ಜತೆಯಾಟದ ನೆರವಿನಿಂದ ಇಂಗ್ಲೆಂಡ್ 6 ವಿಕೆಟಿಗೆ 180 ರನ್ ರಾಶಿ ಹಾಕಿತು. ಇಬ್ಬರೂ ಅರ್ಧ ಶತಕ ಪೂರೈಸಿದರು.
ಇನ್ನಷ್ಟು ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಶ್ರೀಲಂಕಾ 18.5 ಓವರ್ಗಳಲ್ಲಿ 91 ರನ್ನಿಗೆ ಸರ್ವಪತನ ಕಂಡಿತು. ಲಂಕಾ ಸರದಿಯಲ್ಲಿ 20 ರನ್ ಮಾಡಿದ ಬಿನುರ ಫೆರ್ನಾಂಡೊ ಅವರದೇ ಹೆಚ್ಚಿನ ಗಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ