ಅಭ್ಯಾಸ ಪಂದ್ಯದಲ್ಲಿ ಎಡವಿದ ವನಿತೆಯರು​​​​​​​


Team Udayavani, Feb 19, 2019, 12:30 AM IST

board-preside.jpg

ಮುಂಬಯಿ: ಪ್ರವಾಸಿ ಇಂಗ್ಲೆಂಡ್‌ ಎದುರಿನ ಏಕದಿನ ಸರಣಿಗೂ ಮೊದಲು ನಡೆದ ಅಭ್ಯಾಸ ಪಂದ್ಯದಲ್ಲಿ ಮಂಡಳಿ ಅಧ್ಯಕ್ಷರ ಇಲೆವೆನ್‌ 2 ವಿಕೆಟ್‌ ಸೋಲಿಗೆ ತುತ್ತಾಗಿದೆ.

ಸೋಮವಾರ ಮುಂಬಯಿಯ “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆದ ಈ ಸಣ್ಣ ಮೊತ್ತದ ಜಿದ್ದಾಜಿದ್ದಿ ಸೆಣಸಾಟದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಸ್ಮತಿ ಮಂಧನಾ ಸಾರಥ್ಯದ ಆತಿಥೇಯ ತಂಡ 49 ಓವರ್‌ಗಳಲ್ಲಿ 154 ರನ್ನಿಗೆ ಕುಸಿಯಿತು. ಜವಾಬಿತ್ತ ಇಂಗ್ಲೆಂಡ್‌ ಕೂಡ ಕುಸಿತ ಕಾಣುತ್ತ ಹೋದರೂ ಅಂತಿಮವಾಗಿ 37.3 ಓವರ್‌ಗಳಲ್ಲಿ 8 ವಿಕೆಟಿಗೆ 157 ರನ್‌ ಹೊಡೆದು ಜಯ ಸಾಧಿಸಿತು.

ಹೀತರ್‌ ನೈಟ್‌ ಬಿಗ್‌ ಫೈಟ್‌
ಚೇಸಿಂಗ್‌ಗೆ ಇಳಿದ ಆಂಗ್ಲ ವನಿತೆಯರ ಮೇಲೆ ಆತಿಥೇಯರು ಘಾತಕ ಬೌಲಿಂಗ್‌ ದಾಳಿಯನ್ನೇ ನಡೆಸಿದ್ದರು. 11 ರನ್‌ ಆಗುವಷ್ಟರಲ್ಲಿ 4 ಪ್ರಮುಖ ವಿಕೆಟ್‌ ಉರುಳಿ ಹೋಗಿತ್ತು. 79 ರನ್‌ ಆಗುವಾಗ 7 ವಿಕೆಟ್‌ ಪತನಗೊಂಡಿತು. ಆಗ ಪಂದ್ಯ ಭಾರತದ ಕೈಯಲ್ಲೇ ಇತ್ತು. ಆದರೆ ಒಂದೆಡೆ ಕ್ರೀಸಿಗೆ ಗಟ್ಟಿಯಾಗಿ ಅಂಟಿಕೊಂಡು ನಿಂತ ಮಧ್ಯಮ ಕ್ರಮಾಂಕದ ಆಟಗಾರ್ತಿ ಹೀತರ್‌ ನೈಟ್‌ ಅಜೇಯ 64 ರನ್‌ ಹೊಡೆದು (80 ಎಸೆತ, 9 ಬೌಂಡರಿ) ತಂಡವನ್ನು ದಡ ತಲುಪಿಸಿಯೇ ಬಿಟ್ಟರು. ಅವರಿಗೆ ಕೆಳ ಸರದಿಯ ಅನ್ಯಾ ಶ್ರಬೊÕàಲ್‌ (23) ಮತ್ತು ಲಾರೆನ್‌ ವಿನ್‌ಫೀಲ್ಡ್‌ (ಔಟಾಗದೆ 23) ಉತ್ತಮ ಬೆಂಬಲವಿತ್ತರು. ನೈಟ್‌-ವಿನ್‌ಫೀಲ್ಡ್‌ ನಡುವಿನ ಮುರಿಯದ 9ನೇ ವಿಕೆಟ್‌ ಜತೆಯಾಟದಲ್ಲಿ 39 ರನ್‌ ಒಟ್ಟುಗೂಡುವುದರೊಂದಿಗೆ ಭಾರತ ಗೆಲುವಿನಿಂದ ದೂರ ಸರಿಯಬೇಕಾಯಿತು.

ಭಾರತದ ಬ್ಯಾಟಿಂಗ್‌ ಸರದಿಯಲ್ಲಿ 28 ರನ್‌ ಮಾಡಿದ ಮಿನ್ನು ಮಣಿ ಅವರದೇ ಹೆಚ್ಚಿನ ಗಳಿಕೆ. ಭಾರತಿ ಫ‌ುಲ್ಮಾಲಿ 23, ಹಲೀìನ್‌ ಡಿಯೋಲ್‌ 23, ನಾಯಕಿ ಸ್ಮತಿ ಮಂಧನಾ 19 ರನ್‌ ಹೊಡೆದರು.

3 ಪಂದ್ಯಗಳ ಏಕದಿನ ಸರಣಿ ಫೆ. 22ರಿಂದ “ವಾಂಖೇಡೆ’ಯಲ್ಲಿ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌: ಮಂಡಳಿ ಅಧ್ಯಕ್ಷರ ಇಲೆವೆನ್‌-49 ಓವರ್‌ಗಳಲ್ಲಿ 154 (ಮಿನ್ನು 28, ಫ‌ುಲ್ಮಾಲಿ 23, ಹಲೀìನ್‌ 23, ಶ್ರಬೊÕàಲ್‌ 30ಕ್ಕೆ 4, ಎಲ್ವಿಸ್‌ 20ಕ್ಕೆ 2). ಇಂಗ್ಲೆಂಡ್‌-37.3 ಓವರ್‌ಗಳಲ್ಲಿ 8 ವಿಕೆಟಿಗೆ 157 (ನೈಟ್‌ ಔಟಾಗದೆ 64, ವಿನ್‌ಫೀಲ್ಡ್‌ ಔಟಾಗದೆ 23, ಶ್ರಬೊಲ್‌ 23, ಕೋಮಲಾ ಜಂಜಾದ್‌ 14ಕ್ಕೆ 3, ರೀಮಾಲಕ್ಷ್ಮೀ ಎಕ್ಕಾ 24ಕ್ಕೆ 2, ತನುಜಾ ಕನ್ವರ್‌ 34ಕ್ಕೆ 2).

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.