Udayavni Special

ಇಂಗ್ಲೆಂಡ್ ಗೆ ನೆರವಾದ ಬಟ್ಲರ್- ವೋಕ್ಸ್: ಪಾಕ್ ವಿರುದ್ಧ ಮೊದಲ ಟೆಸ್ಟ್ ಗೆದ್ದ ರೂಟ್ ಪಡೆ


Team Udayavani, Aug 9, 2020, 8:53 AM IST

ಇಂಗ್ಲೆಂಡ್ ಗೆ ನೆರವಾದ ಬಟ್ಲರ್- ವೋಕ್ಸ್: ಪಾಕ್ ವಿರುದ್ಧ ಮೊದಲ ಟೆಸ್ಟ್ ಗೆದ್ದ ರೂಟ್ ಪಡೆ

ಮ್ಯಾಂಚೆಸ್ಟರ್: ಪಂದ್ಯದುದ್ದಕ್ಕೂ ಮುನ್ನಡೆ ಸಾಧಿಸಿ ಗೆಲುವಿನ ಕನಸು ಕಾಣುತ್ತಿದ್ದ ಪಾಕ್ ತಂಡದಿಂದ ಗೆಲುವು ಕಸಿದುಕೊಂಡ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಶುಭಾರಂಭ ಮಾಡಿದೆ. ಕ್ರಿಸ್ ವೋಕ್ಸ್ ಮತ್ತು ಜೋಸ್ ಬಟ್ಲರ್ ಶತಕದ ಜೊತೆಯಾಟದಿಂದ ಇಂಗ್ಲೆಂಡ್ ಗೆ ಗೆಲುವು ಸಾಧ್ಯವಾಯಿತು.

ಅಂತಿಮ ದಿನದಲ್ಲಿ ತನ್ನ ಮೊತ್ತಕ್ಕೆ 32 ರನ್ ಪೇರಿಸಿದ ಪಾಕಿಸ್ಥಾನ 169 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಇಂಗ್ಲೆಂಡ್ ಗೆ 277 ರನ್ ಗಳ ಗೆಲುವಿನ ಗುರಿ ನೀಡಿತು.

ಸವಾಲಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲಿ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ನಂತರ ಸಿಬ್ಲಿ 36 ರನ್ ಗಳಿಸಿದರೆ, ರೂಟ್ 42 ರನ್ ಗಳಿಸಿದರು. ಒಂದು ಹಂತದಲ್ಲಿ 117 ರನ್ ಗೆ ಐದು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡವನ್ನು ಆಧರಿಸಿದ್ದನ ವೋಕ್ಸ್ ಮತ್ತು ಬಟ್ಲರ್. ಇವರಿಬ್ಬರು ಆರನೇ ವಿಕೆಟ್ ಗೆ 139 ರನ್ ಜೊತೆಯಾಟ ನಡೆಸಿದರು. ಬಟ್ಲರ್ 75 ರನ್ ಗಳಿಸಿ ಔಟಾದರೆ ವೋಕ್ಸ್ ಅಜೇಯ 84 ರನ್ ಗಳಿಸಿದರು

ಅಂತಿಮವಾಗಿ ಇಂಗ್ಲೆಂಡ್ ಏಳು ವಿಕೆಟ್ ನಷ್ಟಕ್ಕೆ ಗುರಿ ಬೆನ್ನತ್ತಿ ವಿಜಯಿ ಯಾಯಿತು. ವೋಕ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜೆ ತೂಕದ ಮೊಸಳೆ ಸೆರೆ

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜಿ ತೂಕದ ಮೊಸಳೆ ಸೆರೆ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

kkr-srh

ಕೆಕೆಆರ್–ಹೈದರಾಬಾದ್ ಕಾದಾಟ: ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ವಾರ್ನರ್ ಪಡೆ

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

MUST WATCH

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ



ಹೊಸ ಸೇರ್ಪಡೆ

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜೆ ತೂಕದ ಮೊಸಳೆ ಸೆರೆ

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜಿ ತೂಕದ ಮೊಸಳೆ ಸೆರೆ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.