Udayavni Special

ಆಫ್ರಿಕಾಕ್ಕೆ ಆಘಾತ; ಟಿ20 ಸರಣಿ ಗೆದ್ದ ಇಂಗ್ಲೆಂಡ್‌

Team Udayavani, Feb 18, 2020, 6:30 AM IST

gedda-england

ಸೆಂಚುರಿಯನ್‌: ಮೂರನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 5 ವಿಕೆಟ್‌ಗಳಿಂದ ಮಣಿಸಿದ ಪ್ರವಾಸಿ ಇಂಗ್ಲೆಂಡ್‌, ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ದಕ್ಷಿಣ ಆಫ್ರಿಕಾ 6 ವಿಕೆಟಿಗೆ 222 ರನ್‌ ಪೇರಿಸಿ ಸವಾಲೊಡ್ಡಿದರೆ, ಇಂಗ್ಲೆಂಡ್‌ 19.1 ಓವರ್‌ಗಳಲ್ಲಿ 5 ವಿಕೆಟಿಗೆ 226 ರನ್‌ ಪೇರಿಸಿ ಜಯಭೇರಿ ಮೊಳಗಿಸಿತು. 5ನೇ ಕ್ರಮಾಂಕದಲ್ಲಿ ಆಡಲಿಳಿದ ನಾಯಕ ಮಾರ್ಗನ್‌ ಕೇವಲ 22 ಎಸೆತಗಳಿಂದ ಅಜೇಯ 57 ರನ್‌ ಬಾರಿಸಿ ಆಫ್ರಿಕನ್ನರಿಗೆ ಆಘಾತವಿಕ್ಕಿದರು. ಅವರ ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್‌ ಒಳಗೊಂಡಿತ್ತು.

ಸರಣಿಶ್ರೇಷ್ಠ ಗೌರವ ಕೂಡ ಮಾರ್ಗನ್‌ ಅವರಿಗೆ ಒಲಿಯಿತು.
ಮಾರ್ಗನ್‌ ಸಿಡಿಯುವುದಕ್ಕೂ ಮುನ್ನ ಆರಂಭಕಾರ ಜಾಸ್‌ ಬಟ್ಲರ್‌ (29 ಎಸೆತಗಳಿಂದ 57), ಜಾನಿ ಬೇರ್‌ಸ್ಟೊ (34 ಎಸೆತಗಳಿಂದ 64) ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ್ದರು.

ದಕ್ಷಿಣ ಆಫ್ರಿಕಾ ಪರ ಹೆನ್ರಿಚ್‌ ಕ್ಲಾಸೆನ್‌ 33 ಎಸೆತಗಳಿಂದ 68 ರನ್‌ ಬಾರಿಸಿದರು.

ಸಂಕ್ಷಿಪ್ತ ಸ್ಕೋರ್‌
ದಕ್ಷಿಣ ಆಫ್ರಿಕಾ-6 ವಿಕೆಟಿಗೆ 222 (ಕ್ಲಾಸೆನ್‌ 66, ಬವುಮ 49, ಡಿ ಕಾಕ್‌ 35, ಮಿಲ್ಲರ್‌ ಔಟಾಗದೆ 35, ಕರನ್‌ 33ಕ್ಕೆ 2, ಸ್ಟೋಕ್ಸ್‌ 35ಕ್ಕೆ 2). ಇಂಗ್ಲೆಂಡ್‌-19.1 ಓವರ್‌ಗಳಲ್ಲಿ 5 ವಿಕೆಟಿಗೆ 226 (ಬೇರ್‌ಸ್ಟೊ 64, ಬಟ್ಲರ್‌ 57, ಮಾರ್ಗನ್‌ ಔಟಾಗದೆ 57, ಎನ್‌ಗಿಡಿ 55ಕ್ಕೆ 2).

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ ಒಂದು ಶತಕದವರೆಗೆ ಧೋನಿ ಮೇಲೆ ನಂಬಿಕೆಯಿರಲಿಲ್ಲ; ಮಾಜಿ ನಾಯಕನ ಬಗ್ಗೆ ನೆಹ್ರಾ ಮಾತು

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

‘ಆತ ಮೊದಲು ತಂಡಕ್ಕೆ ಬಂದಾಗ ಇಂಝಮಾಮ್ ಹಕ್ ನೆನಪಾಗಿತ್ತು’ ಟೀಂ ಇಂಡಿಯಾ ಸ್ಟಾರ್ ಬಗ್ಗೆ ಯುವಿ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಮತ್ತೆ ತಂದೆಯಾಗಲಿರುವ 89ರ ಹರೆಯದ ಬೆರ್ನಿ ಎಕ್ಲೆಸ್ಟೋನ್‌

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ