ಕುಡಿದು ಅಶಿಸ್ತು ತೋರಿದ ಇಂಗ್ಲೆಂಡ್ ಕ್ರಿಕೆಟಿಗ ಡಕೆಟ್ ಅಮಾನತು
Team Udayavani, Dec 10, 2017, 6:55 AM IST
ಪರ್ಥ್(ಆಸ್ಟ್ರೇಲಿಯಾ): ಇಂಗ್ಲೆಂಡ್ನ ಪ್ರಮುಖ ಆಲ್ರೌಂಡರ್ ಬೆನ್ಸ್ಟೋಕ್ಸ್ ಬೀದಿ ಜಗಳ ಮಾಡಿ ವಿಚಾರಣೆ ಎದುರಿಸುತ್ತಿರುವುದು ನಿಮಗೆ ಗೊತ್ತಿದೆ. ಅದರ ಪರಿಣಾಮ ಅವರು ಮಹತ್ವದ ಆ್ಯಷಸ್ ಟೆಸ್ಟ್ ಸರಣಿಯನ್ನೇ ಕಳೆದುಕೊಳ್ಳಬೇಕಾಯಿತು. ಅದು ನೆನಪಿರುವ ಸಂದರ್ಭದಲ್ಲೇ ಇಂಗ್ಲೆಂಡ್ನ ಮತ್ತೂಬ್ಬ ಬ್ಯಾಟ್ಸ್ಮನ್ ಬೆನ್ ಡಕೆಟ್ ಕುಡಿದು ಅಶಿಸ್ತು ಪ್ರದರ್ಶಿಸಿ ಅಮಾನತಿಗೊಳಗಾಗಿದ್ದಾರೆ. ಅಭ್ಯಾಸ ಪಂದ್ಯವೊಂದರಲ್ಲಿ ಆಡಲೆಂದು ಆಸ್ಟ್ರೇಲಿಯಾಕ್ಕೆ ಬಂದ ಡಕೆಟ್ ಗುರುವಾರ ರಾತ್ರಿ ಪರ್ಥ್ ಬಾರೊಂದರಲ್ಲಿ ಕುಡಿದು ಏನೋ ಎಡವಟ್ಟು ಮಾಡಿಕೊಂಡಿದ್ದಾರೆ. ಅದೇನೆಂದು ಇನ್ನೂ ಬಹಿರಂಗವಾಗಿಲ್ಲ. ಸದ್ಯ ವಿಚಾರಣೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್