ವೇಗಿ ಆ್ಯಂಡರ್ಸನ್ಗೆ 6 ವಾರ ವಿಶ್ರಾಂತಿ
Team Udayavani, Jun 11, 2018, 6:30 AM IST
ಲಂಡನ್: ಇಂಗ್ಲೆಂಡ್ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಬಲ ಭುಜದ ಗಾಯಕ್ಕೆ ತುತ್ತಾಗಿದ್ದಾರೆ. ಇದರಿಂದ ಅವರು 6 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ.
ಆ. ಒಂದರಿಂದ ಭಾರತದ ವಿರುದ್ಧ ಇಂಗ್ಲೆಂಡ್ ತವರಿನಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಈ ಕೂಟವನ್ನು ಗಮನದಲ್ಲಿಟ್ಟುಕೊಂಡು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಅವರಿಗೆ ವಿಶ್ರಾಂತಿ ನೀಡಿದೆ.
ಇದೇ ವೇಳೆ ಮಾತನಾಡಿರುವ ಕೋಚ್ ಟ್ರೆವರ್ ಬೈಲಿಸ್, “ಭಾರತ ವಿರುದ್ಧದ ಸರಣಿಗೆ ಅಣಿಯಾಗಬೇಕಿದೆ. ಆ್ಯಂಡರ್ಸನ್ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ