ಟಿ ಟ್ವೆಂಟಿಯಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಇಯಾನ್ ಮಾರ್ಗನ್

Team Udayavani, Nov 8, 2019, 1:27 PM IST

ನೇಪಿಯರ್: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಆತಿಥೇಯ ಕಿವೀಸ್ ಪರ ಹೊಡೆಬಡಿಯ ಬ್ಯಾಟಿಂಗ್ ನಡೆಸಿದ್ದಾರೆ. ಇದೇ ವೇಳೆ ಇಂಗ್ಲೆಂಡ್ ಪರ ಅತೀ ವೇಗದ ಟಿ ಟ್ವೆಂಟಿ ಅರ್ಧಶತಕ ಬಾರಿಸಿದ ದಾಖಲೆಯನ್ನು ಮಾರ್ಗನ್ ತಮ್ಮ ಹೆಸರಿಗೆ ಬರೆದುಕೊಂಡರು.

ಕಿವೀಸ್ ಬೌಲರ್ ಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡಿದ ಆಂಗ್ಲರ ನಾಯಕ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೊದಲು ಈ ದಾಖಲೆ ಬಟ್ಲರ್ ಹೆಸರಲ್ಲಿತ್ತು. (22 ಎಸೆತ)

ಇದೇ ಪಂದ್ಯದಲ್ಲಿ ಮತ್ತೋರ್ವ ಆಟಗಾರ ಡೇವಿಡ್ ಮಲಾನ್ ಅಜೇಯ ಶತಕ ಬಾರಿಸಿದರು. ಮಲಾನ್ 51 ಎಸೆತಗಳಲ್ಲಿ 103 ರನ್ ಬಾರಿಸಿದರು.

ಇಯಾನ್ ಮಾರ್ಗನ್ 41 ಎಸೆತಗಳಲ್ಲಿ 91 ರನ್ ಬಾರಿಸಿ ಔಟ್ ಆದರು. ಈ ಇನ್ನಿಂಗ್ಸ್ ನಲ್ಲಿ ಏಳು ಬೌಂಡರಿ, ಏಳು ಸಿಕ್ಸರ್ ಬಾರಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ