ಬೌಶಾರ್ಡ್ಗೆ ಸೋಲಿನ ಆಘಾತ
Team Udayavani, Aug 9, 2018, 6:25 AM IST
ಮಾಂಟ್ರಿಯಲ್: “ರೋಜರ್ ಕಪ್ ಟೆನಿಸ್’ನಲ್ಲಿ ಆತಿಥೇಯ ಕೆನಡದ ಆಟಗಾರ್ತಿ ಯುಗೆನಿ ಬೌಶಾರ್ಡ್ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ್ದಾರೆ. ಅವರನ್ನು ಬೆಲ್ಜಿಯಂನ ಎಲಿಸ್ ಮಾರ್ಟೆನ್ಸ್ 6-2, 6-4 ಅಂತರದಿಂದ ಹಿಮ್ಮೆಟ್ಟಿಸಿದರು.
ಬ್ರಿಟನ್ನಿನ ಜೊಹಾನ್ನಾ ಕೊಂಟಾ ಲಾತ್ವಿಯಾದ ಜೆಲೆನಾ ಒಸ್ಟಾಪೆಂಕೊ ಅವರನ್ನು 6-7 (6), 6-1, 6-2 ಅಂತರದಿಂದ ಪರಾಭವಗೊಳಿಸಿದರು. ಕೊಂಟಾ ಅವರಿನ್ನು ವಿಕ್ಟೋರಿಯಾ ಅಜರೆಂಕಾ ವಿರುದ್ಧ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ