ಅಮೆರಿಕ ತಂಡಕ್ಕೆ ಸ್ಟುವರ್ಟ್ ಕೋಚ್!
Team Udayavani, Apr 18, 2024, 11:15 PM IST
ಹೊಸದಿಲ್ಲಿ: ಅಮೆರಿಕ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಆಸ್ಟ್ರೇಲಿಯದ ಕ್ರಿಕೆಟರ್ ಸ್ಟುವರ್ಟ್ ಲಾ ಅವರನ್ನು ನೇಮಕ ಮಾಡ ಲಾಗಿದೆ.
2000ನೇ ಇಸವಿಯಲ್ಲಿ ವೃತ್ತಿಪರ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡಿರುವ ಸ್ಟುವರ್ಟ್ ಲಾ, ತರಬೇತುದಾರರಾಗಿ ಛಾಪು ಮೂಡಿಸಿ ದ್ದಾರೆ. ಇದಕ್ಕೂ ಮೊದಲು ಲಾ ಅವರು ಶ್ರೀಲಂಕಾ, ಬಾಂಗ್ಲಾ ದೇಶ ಮತ್ತು ವೆಸ್ಟ್ ಇಂಡೀಸ್ ತಂಡ ಗಳ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…