ಭಜ್ಜಿಯನ್ನು ಬಿಟ್ಟು 2003ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ್ದ ಎಲ್ಲರೂ ನಿವೃತ್ತಿ


Team Udayavani, Dec 10, 2020, 10:54 AM IST

ಭಜ್ಜಿಯನ್ನು ಬಿಟ್ಟು 2003ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ್ದ ಎಲ್ಲರೂ ನಿವೃತ್ತಿ

ಮುಂಬೈ: 2003ರ ಏಕದಿನ ವಿಶ್ವಕಪ್‌ನಲ್ಲಿ ಪಾಲ್ಗೊಂಡ ಭಾರತ ಕ್ರಿಕೆಟ್‌ ತಂಡದಲ್ಲಿದ್ದ ಪಾರ್ಥಿವ್‌ ಪಟೇಲ್ ‌ಕೂಡಾ ವಿದಾಯ ಹೇಳಿದರು. ಅಲ್ಲಿಗೆ ಹರ್ಭಜನ್‌ ಸಿಂಗ್‌ ರೊಬ್ಬರನ್ನು ಬಿಟ್ಟು ಆ ತಂಡದಲ್ಲಿದ್ದ ಎಲ್ಲರೂ ನಿವೃತ್ತಿ ಘೋಷಿಸಿದಂತಾಗಿದೆ.

2003ರ ವಿಶ್ವಕಪ್‌ ತಂಡದಲ್ಲಿದ್ದರೂ ಪಾರ್ಥಿವ್‌ ಆಡಲು ಅವಕಾಶ ಪಡೆದಿರಲಿಲ್ಲ. ಕಾರಣ ರಾಹುಲ್‌ ದ್ರಾವಿಡ್‌ ವಿಕೆಟ್‌ಕೀಪಿಂಗ್‌ ಹೊಣೆ ಹೊತ್ತುಕೊಂಡಿದ್ದರು.

ಸದ್ಯ ಹರ್ಭಜನ್‌ ಸಿಂಗ್‌ ಅತ್ಯಂತ ಹಿರಿಯ ಕ್ರಿಕೆಟಿಗರಲ್ಲೊಬ್ಬರು. ಅವರು ಕೊನೆಯ ಬಾರಿಗೆ ಭಾರತೀಯ ತಂಡದಲ್ಲಿ ಕಾಣಿಸಿಕೊಂಡಿದ್ದು 2016ರ ಟಿ20 ಪಂದ್ಯದಲ್ಲಿ. 2015ರಲ್ಲಿ ಕೊನೆಯ ಬಾರಿಗೆ ಟೆಸ್ಟ್‌ ಆಡಿದ್ದರು. ಅವರು103 ಟೆಸ್ಟ್‌ ಆಡಿದ್ದು 417 ವಿಕೆಟ್‌ ಪಡೆದಿದ್ದಾರೆ.

ಇದನ್ನೂ ಓದಿ:ಮೊದಲ ಟೆಸ್ಟ್‌ ಪಂದ್ಯಕ್ಕೆ ವಾರ್ನರ್‌ ಗೈರು: ಆಸೀಸ್ ಗೆ ಎದುರಾಗಿದೆ ಓಪನಿಂಗ್‌ ಸಮಸ್ಯೆ

236 ಏಕದಿನಗಳ ಮೂಲಕ 269, 28 ಟಿ20ಯಲ್ಲಿ 25 ವಿಕೆಟ್‌ ಪಡೆದಿದ್ದಾರೆ. ಸದ್ಯ ಅವರು ಐಪಿಎಲ್‌ನಲ್ಲಿ ಇದ್ದಾರೆ. ಆದರೆ ಮುಂದಿನ ಐಪಿಎಲ್‌ನಲ್ಲಿ ಆಡುತ್ತಾರಾ ಇಲ್ಲವಾ ಗೊತ್ತಿಲ್ಲ. ಹಾಗೆಯೇ ಭಾರತ ತಂಡಕ್ಕೆ ಮರಳುವುದಂತೂ ಕನಸಿನ ಮಾತು.

2003ರ ಭಾರತ ವಿಶ್ವಕಪ್ ತಂಡ

ಸೌರವ್ ಗಂಗೂಲಿ, ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಅಜಿತ್ ಅಗರ್ಕರ್, ಸಂಜಯ್ ಬಂಗಾರ್, ಮೊಹಮ್ಮದ್ ಕೈಫ್, ಜಹೀರ್ ಖಾನ್, ಅನಿಲ್ ಕುಂಬ್ಳೆ, ದಿನೇಶ್ ಮೊಗಿಯಾ, ಆಶಿಷ್ ನೆಹ್ರಾ, ಪಾರ್ಥೀವ್ ಪಟೇಲ್, ವೀರೆಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ಜಾವಗಲ್ ಶ್ರೀನಾಥ್.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.