ಎಫ್ 3: ಬೆಂಗಳೂರಿನ ಖುಷ್ಮೈನಿ ತೃತೀಯ
Team Udayavani, Aug 7, 2018, 6:50 AM IST
ಬೆಂಗಳೂರು: ಇಂಗ್ಲೆಂಡ್ನಲ್ಲಿ ಮುಕ್ತಾಯಗೊಂಡ ಬಿಆರ್ಡಿಸಿ ಫಾರ್ಮುಲಾ 3 ಚಾಂಪಿಯನ್ಶಿಪ್ನಲ್ಲಿ ಬೆಂಗಳೂರಿನ ಖುಷ್ ಮೈನಿ ತೃತೀಯಸ್ಥಾನ ಪಡೆದುಕೊಂಡಿದ್ದಾರೆ.
ಜೆ.ಕೆ.ರೇಸಿಂಗ್ ತಂಡವನ್ನು ಪ್ರತಿನಿಧಿಸಿದ ಖುಷ್ ಒಟ್ಟಾರೆ 321 ಅಂಕವನ್ನು ಪಡೆದು ತೃತೀಯ ಸ್ಥಾನ ಪಡೆದರು, ರೇಸ್ನ ಆರಂಭ ಅಷ್ಟೊಂದು ಉತ್ತಮವಾಗಿರಲಿಲ್ಲ.
ಇನ್ನು ಹೆಚ್ಚಿನ ಅಂಕಗಳನ್ನು ಪಡೆಯಲು ಅವಕಾಶ ಇದ್ದವು. ಆದರೆ ಮಿಸ್ ಆಯಿತು.ಹೀಗಿದ್ದರೂ ನನ್ನ ಪ್ರದರ್ಶನದಿಂದ ನನಗೆ ತೃಪ್ತಿಯಾಗಿದೆ.ಮೊದಲ ಸ್ಥಾನ ಪಡೆದುಕೊಳ್ಳದಿರುವುದು ಸ್ವಲ್ಪ ನಿರಾಸೆಯಾಗಿದೆ. ಸದ್ಯ ಎಲ್ಲವನ್ನು ಮರೆತು ಮುಂದಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡುವತ್ತ ಗಮನಹರಿಸಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ