ಆಯ್ಕೆ ಸಮಿತಿ ಸಭೆಯಲ್ಲಿ ಅನುಷ್ಕಾ ಶರ್ಮ?
Team Udayavani, Nov 23, 2019, 11:10 PM IST
ಮೂಲಚಿತ್ರ
ಕೋಲ್ಕತಾ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮ ಪದೇಪದೆ ಸುದ್ದಿಯಾಗುತ್ತ ಟೀಕೆಗೆ ವಸ್ತುವಾಗುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆಯೆಂದರೆ, ಅವರು ಗುರುವಾರದ ಬಿಸಿಸಿಐ ಆಯ್ಕೆ ಸಮಿತಿ ಸಭೆಯ ವೇಳೆ ಹಾಜರಿದ್ದರು ಎಂಬುದು. ಇದಕ್ಕೆ ಸಾಕ್ಷಿಯಾಗಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಚಿತ್ರದಲ್ಲಿ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್ ಪಕ್ಕದಲ್ಲೇ ಅನುಷ್ಕಾ ಕುಳಿತ್ತಿದ್ದಾರೆ. ಬಿಸಿಸಿಐ ಅಧಿಕಾರಿಗಳು, ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಾಯ್ ಶಾ, ನಾಯಕ ವಿರಾಟ್ ಕೊಹ್ಲಿ ಕೂಡ ಇದ್ದಾರೆ. ಅನುಷ್ಕಾಗೆ ಬಿಸಿಸಿಐ ಸಭೆಯಲ್ಲಿ ಏನು ಕೆಲಸ ಎಂಬುದು ಎಲ್ಲರ ಪ್ರಶ್ನೆ.
ಆದರೆ ಈ ಚಿತ್ರದ ಗುಟ್ಟು ಬೇರೆಯೇ ಇದೆ. ಇದು ನ. 21ರ ಆಯ್ಕೆ ಸಮಿತಿ ಸಭೆಯಲ್ಲಿ ತೆಗೆದ ಚಿತ್ರ ನಿಜ. ಆದರೆ ಇದರಲ್ಲಿ ಅನುಷ್ಕಾ ಇರಲಿಲ್ಲ. ಆಯ್ಕೆ ಸಮಿತಿಯ ಓರ್ವ ಸದಸ್ಯ ಗಗನ್ ಖೋಡಾ ಅಲ್ಲಿ ಹಾಜರಿದ್ದರು. ಫೋಟೋ ಶಾಪ್ನಲ್ಲಿ ಗಗನ್ ಖೋಡಾ ತಲೆಗೆ ಅನುಷ್ಕಾ ಶರ್ಮ ಅವರ ತಲೆಯನ್ನು ಅಂಟಿಸಿ ಈ ಕಿತಾಪತಿ ಮಾಡಲಾಗಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?