ಇಂಗ್ಲೆಂಡ್ ಪ್ರವಾಸಕ್ಕೆ ಕುಟುಂಬದೊಂದಿಗೆ ತೆರಳಲು ಟೀಂ ಇಂಡಿಯಾ ಆಟಗಾರರಿಗೆ ಅನುಮತಿ


Team Udayavani, Jun 1, 2021, 4:09 PM IST

ಇಂಗ್ಲೆಂಡ್ ಪ್ರವಾಸಕ್ಕೆ ಕುಟುಂಬದೊಂದಿಗೆ ತೆರಳಲು ಟೀಂ ಇಂಡಿಯಾ ಆಟಗಾರರಿಗೆ ಅನುಮತಿ

ಮುಂಬೈ: ಇಂಗ್ಲೆಂಡ್ ಸರಣಿಗೆ ತೆರಳುತ್ತಿರುವ ಭಾರತೀಯ ಪುರುಷ ಮತ್ತು ಮಹಿಳಾ ಕ್ರಿಕೆಟ್ ಆಟಗಾರರಿಗೆ ಬ್ರಿಟನ್ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಆಟಗಾರರಿಗೆ ತಮ್ಮ ಕುಟುಂಬದವರೊಂದಿಗೆ ಇಂಗ್ಲೆಂಡ್ ಗೆ ತೆರಳಲು ಅಲ್ಲಿನ ಸರ್ಕಾರ ಅನುಮತಿ ನೀಡಿದೆ.

ಭಾರತದ ಪುರುಷರ ಮತ್ತು ವನಿತೆಯರ ತಂಡ ಮುಂಬೈನಲ್ಲಿ ಕ್ವಾರಂಟೈನ್ ನಲ್ಲಿದೆ. ಜೂನ್ 3ರಂದು ಎರಡೂ ತಂಡಗಳು ಒಟ್ಟಿಗೆ ಇಂಗ್ಲೆಂಡ್ ಗೆ ತೆರಳಲಿದೆ. ಕ್ರಿಕೆಟಿಗರ ಕುಟುಂಬಿಕರು ಕೂಡಾ ಅದೇ ವಿಮಾನದಲ್ಲಿ ಲಂಡನ್ ಗೆ ಪ್ರಯಾಣ ಬೆಳೆಸಲಿದ್ದಾರೆ.

ಲಂಡನ್ ನಿಂದ ತಂಡ ಸೌಥಂಪ್ಟನ್ ಗೆ ತೆರಳಲಿದ್ದು, ಅಲ್ಲಿ ಐಸೋಲೇಶನ್ ಗೆ ಒಳಗಾಗಲಿದೆ. ಈ ಸಮಯದಲ್ಲಿ ಕೋವಿಡ್ ಪರೀಕ್ಷೆಗಳು ನಡೆಯಲಿದೆ. ಭಾರತ ತಂಡ ಜೂನ್ 18ರಂದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ನಂತರ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿ ಆಡಲಿದೆ.

ಇದನ್ನೂ ಓದಿ:ಚೀನಾದಲ್ಲಿ ಜಗತ್ತಿನ ಮೊದಲ ಎಚ್ 10ಎನ್ 3 ಹಕ್ಕಿ ಜ್ವರ ಪ್ರಕರಣ ಪತ್ತೆ, ವ್ಯಕ್ತಿಗೆ ಚಿಕಿತ್ಸೆ

ಇದೇ ವೇಳೆ ಮಹಿಳಾ ತಂಡವು ಇಂಗ್ಲೆಂಡ್ ಮಹಿಳೆಯರ ವಿರುದ್ಧ ಒಂದು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ. ವಿರಾಟ್ ಕೊಹ್ಲಿ  ಬಳಗ ಸಪ್ಟೆಂಬರ್ 14ರವರೆಗೆ ಇಂಗ್ಲೆಂಡ್ ನಲ್ಲಿರಲಿದೆ. ಅಲ್ಲಿಂದ ಐಪಿಎಲ್ ಪಂದ್ಯಕ್ಕಾಗಿ ಯುಎಇಗೆ ತೆರಳುವ ಸಾಧ್ಯತೆ ಹೆಚ್ಚಿದೆ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.