8 ವರ್ಷಗಳ ಬಳಿಕ ಫೆಡರರ್‌- ಪೊಟ್ರೊ ಫೈಟ್‌


Team Udayavani, Sep 6, 2017, 9:21 AM IST

06-SPORTS-6.jpg

ನ್ಯೂಯಾರ್ಕ್‌: ಎಂಟು ವರ್ಷ ಗಳ ಬಳಿಕ ಯುಎಸ್‌ ಓಪನ್‌ನಲ್ಲಿ ಸ್ವಿಟ್ಸರ್‌ಲ್ಯಾಂಡಿನ ರಫೆಲ್‌ ನಡಾಲ್‌ ಮತ್ತು ಆರ್ಜೆಂಟೀನಾದ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ಪರಸ್ಪರ ಎದುರಾಗಲಿದ್ದಾರೆ. ಇವರಿಬ್ಬರ ಕ್ವಾರ್ಟರ್‌ ಫೈನಲ್‌ ಕಾದಾಟ ಕಾಣಲು ಟೆನಿಸ್‌ ಅಭಿಮಾನಿಗಳು ಬುಧವಾರ ರಾತ್ರಿಯ ನಿರೀಕ್ಷೆಯಲ್ಲಿದ್ದಾರೆ.

ಪ್ರೀ-ಕ್ವಾರ್ಟರ್‌ ಫೈನಲ್‌ ಹಣಾಹಣಿ ಯಲ್ಲಿ ರೋಜರ್‌ ಫೆಡರರ್‌ ಜರ್ಮನಿಯ ಫಿಲಿಪ್‌ ಕೋಹ್ಲಶ್ರೀಬರ್‌ ವಿರುದ್ಧ 6-4, 6-2, 7-5 ಅಂತರದಿಂದ ನೇರ ಸೆಟ್‌ಗಳಲ್ಲಿ ಗೆದ್ದರು. ಇದರೊಂದಿಗೆ ನ್ಯೂಯಾರ್ಕ್‌ ನಲ್ಲಿ ಮೊದಲ ಬಾರಿಗೆ ಎಂಟರ ಸುತ್ತು ಪ್ರವೇಶಿಸುವ ಜರ್ಮನ್‌ ಟೆನಿಸಿಗನ ಕನಸು ಛಿದ್ರಗೊಂಡಿತು.

ಇನ್ನೊಂದು ಪಂದ್ಯದಲ್ಲಿ 24ನೇ ಶ್ರೇಯಾಂಕದ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ವಿರುದ್ಧ 5 ಸೆಟ್‌ಗಳ ಜಿದ್ದಾಜಿದ್ದಿ ಹೋರಾಟ ನಡೆಸಿ ಗೆದ್ದು ನಿಟ್ಟುಸಿರೆಳೆದರು. ಮೊದಲೆರಡು ಸೆಟ್‌ ಕಳೆದುಕೊಂಡಾಗ ಡೆಲ್‌ ಪೊಟ್ರೊ ನಿರ್ಗಮಿಸಿದರೆಂದೇ ಭಾವಿಸಲಾಗಿತ್ತು. ಆದರೆ ಅನಂತರ ಆಮೋಘ ಹೋರಾಟವೊಂದನ್ನು ಜಾರಿಯಲ್ಲಿ ರಿಸಿ ದರು. ಗೆಲುವಿನ ಅಂತರ 1-6, 2-6, 6-1, 7-6 (7-1), 6-4. 

“ಇದೇನೂ ಮ್ಯಾಜಿಕ್‌ ಅಲ್ಲ. ನಾನು ಸಿಕ್ಕಾಪಟ್ಟೆ ಸುಸ್ತಾಗಿದ್ದೇನೆ. ಉಸಿರಾಡಲೂ ಸಾಧ್ಯವಾಗುತ್ತಿಲ್ಲ…’ ಎಂಬುದು ಡೆಲ್‌ ಪೊಟ್ರೊ ಪ್ರತಿಕ್ರಿಯೆ.
2009ರ ಯುಎಸ್‌ ಓಪನ್‌ನಲ್ಲಿ ಫೆಡರರ್‌-ಡೆಲ್‌ ಪೊಟ್ರೊ ಮುಖಾಮುಖೀ ಯಾಗಿದ್ದರು. ಅಂದು ಫೆಡರರ್‌ ವಿರುದ್ಧ 3-6, 7-6 (7-3), 4-6, 7-6 (7-4), 6-2 ಅಂತರದ ಮ್ಯಾರಥಾನ್‌ ಹೋರಾಟದಲ್ಲಿ ಗೆದ್ದ 20ರ ಹರೆಯದ ಡೆಲ್‌ ಪೊಟ್ರೊ ಚಾಂಪಿಯನ್‌ ಆಗಿ ಮೂಡಿ ಬಂದಿದ್ದರು. 

ನಡಾಲ್‌ಗೆ ಎಳೆಯನ ಸವಾಲು
ನಡಾಲ್‌ಗೆ ರಶ್ಯದ 19ರ ಹರೆಯದ ಆ್ಯಂಡ್ರೆ ರುಬ್ಲೇವ್‌ ಸವಾಲಿಕ್ಕಲಿದ್ದಾರೆ. ನಡಾಲ್‌ ಉಕ್ರೇನಿನ ಆಲೆಕ್ಸಾಂಡರ್‌ ಡೊಲ್ಗೊ ಪೊಲೋವ್‌ ಅವರನ್ನು 6-2, 6-4, 6-1ರಿಂದ ಸುಲಭದಲ್ಲಿ ಹಿಮ್ಮೆಟ್ಟಿಸಿ ದರು. ಇನ್ನೊಂದು ಪಂದ್ಯದಲ್ಲಿ ರುಬ್ಲೇವ್‌ ಬೆಲ್ಜಿಯಂನ 9ನೇ ಶ್ರೇಯಾಂಕದ ಡೇವಿಡ್‌ ಗೊಫಿನ್‌ ವಿರುದ್ಧ 7-5, 7-6 (7-5), 6-3 ಅಂತರದ ಜಯ ಒಲಿಸಿಕೊಂಡರು. 

ಶ್ರೇಯಾಂಕ ರಹಿತ ರುಬ್ಲೇವ್‌ ಯುಎಸ್‌ ಓಪನ್‌ ಕ್ವಾರ್ಟರ್‌ ಫೈನಲ್‌ ತಲುಪಿದ ವಿಶ್ವದ ಕಿರಿಯ ಆಟಗಾರರಲ್ಲೊಬ್ಬರು. 2001ರಲ್ಲಿ ಆ್ಯಂಡಿ ರಾಡಿಕ್‌ ಕೂಡ 19ರ ಹರೆಯದಲ್ಲೇ ಈ ಹಂತಕ್ಕೆ ಬಂದಿದ್ದರು.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.