ಟೆನಿಸ್‌ ರ್‍ಯಾಂಕಿಂಗ್‌ ಫೆಡರರ್‌ ಮತ್ತೆ ನಂ.3

Team Udayavani, May 7, 2019, 6:00 AM IST

Tennis-Ranking,-Roger-Federer,

ಪ್ಯಾರಿಸ್‌: ಸೋಮವಾರ ಪ್ರಕಟಗೊಂಡ ನೂತನ ಟೆನಿಸ್‌ ರ್‍ಯಾಂಕಿಂಗ್‌ನಲ್ಲಿ ವಿಶ್ವದ ಮಾಜಿ ನಂ.1 ಆಟಗಾರ ರೋಜರ್‌ ಫೆಡರರ್‌ ಮತ್ತೆ 3ನೇ ಸ್ಥಾನಕ್ಕೇರಿದ್ದಾರೆ. ಅಲೆಕ್ಸಾಂಡರ್‌ ಜ್ವೇರೆವ್‌ ಮೂರರಿಂದ ನಾಲ್ಕಕ್ಕೆ ಇಳಿದಿದ್ದಾರೆ. ಜೊಕೋವಿಕ್‌, ನಡಾಲ್‌ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿದ್ದಾರೆ.

ಮ್ಯೂನಿಚ್‌ ಓಪನ್‌ಕೂಟದ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲುನುಭವಿಸಿದ ಜ್ವೇರೆವ್‌ ಒಂದು ಸ್ಥಾನ ಕುಸಿದರು. ಉಳಿದಂತೆ ಎಸ್ತೋರಿಲ್‌ ಓಪನ್‌ ಪ್ರಶಸ್ತಿ ಗೆದ್ದ ಗ್ರೀಕ್‌ನ ಸ್ಟಿಫ‌ನಸ್‌ ಸಿಸಿಪಸ್‌ ಅಮೆರಿಕದ ಜಾನ್‌ ಇಸ್ನರ್‌ ಅವರಿಂದ 9ನೇ ಸ್ಥಾನವನ್ನು ಕಸಿದುಕೊಂಡಿದ್ದಾರೆ. ಇಸ್ನರ್‌ 10ಕ್ಕೆ ಇಳಿದಿದ್ದಾರೆ.

ಜೊಕೋ 250ನೇ ವಾರ…
ಸರ್ಬಿಯಾದ ನೋವಾಕ್‌ ಜೊಕೋವಿಕ್‌ ಒಟ್ಟು 250 ವಾರ ಅಗ್ರಸ್ಥಾನದಲ್ಲಿ ಮುಂದುವರಿದು ಸಂಭ್ರಮಿಸಿದ್ದಾರೆ. 1973ರಿಂದ ಕೇವಲ 4 ಆಟಗಾರರಷ್ಟೇ ಇಂಥದೊಂದು ಸಾಧನೆ ಮಾಡಿದ್ದಾರೆ. ಇವರೆಂದರೆ ರೋಜರ್‌ ಫೆಡರರ್‌ (310), ಪೀಟ್‌ ಸಾಂಪ್ರಾಸ್‌ (286), ಇವಾನ್‌ ಲೆಂಡ್ಲ್ (270) ಮತ್ತು ಜಿಮ್ಮಿ ಕಾನರ್ಸ್‌ (268).

ಒಸಾಕಾ ನಂಬರ್‌ ವನ್‌
ವನಿತಾ ರ್‍ಯಾಂಕಿಂಗ್‌ನ ಅಗ್ರ 20ರಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜಪಾನಿನ ತಾರೆ ನವೋಮಿ ಒಸಾಕಾ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ. ಪೆಟ್ರಾ ಕ್ವಿಟೋವಾ, ಸಿಮೋನಾ ಹಾಲೆಪ್‌ ಮುಂದಿನ 2 ಸ್ಥಾನಗಳಲ್ಲಿದ್ದಾರೆ.

ಟಾಪ್ ನ್ಯೂಸ್

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wccc

ವನಿತಾ ಕ್ರಿಕೆಟ್‌ ಸರಣಿಯ ಸಮಯ

1-sadsdsad

Australia-ಸ್ಕಾಟ್ಲೆಂಡ್‌ ಮುಖಾಮುಖಿ: ಸೂಪರ್‌-8ಕ್ಕೇರುವ ಮತ್ತೊಂದು ತಂಡ ಯಾವುದು?

1-male

WC; ಭಾರತ-ಕೆನಡಾ ಪಂದ್ಯ ರದ್ದು: ಸೂಪರ್‌-8 ಮೊದಲ ಎದುರಾಳಿ ಅಫ್ಘಾನ್

TT

TT: ಭಾರತ ವನಿತೆಯರಿಗೆ ಕಂಚು

Trent Boult confirms “This is my last T20I World Cup

T20 WorldCup; ಕ್ರಿಕೆಟ್ ವಿಶ್ವಕ್ಕೆ ಶಾಕ್ ನೀಡಿದ ಕಿವೀಸ್ ಬೌಲರ್ ಟ್ರೆಂಟ್ ಬೌಲ್ಟ್ ನಿರ್ಧಾರ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.