Udayavni Special

ಫಿಫಾ ವಿಶ್ವಕಪ್‌ 2022 ಫ‌ುಟ್‌ಬಾಲ್‌: ದಿನಾಂಕ ಪ್ರಕಟ


Team Udayavani, Jul 17, 2020, 6:32 AM IST

ಫಿಫಾ ವಿಶ್ವಕಪ್‌ 2022 ಫ‌ುಟ್‌ಬಾಲ್‌: ದಿನಾಂಕ ಪ್ರಕಟ

ದೋಹಾ: ಕತಾರ್‌ನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿಯ ದಿನಾಂಕವನ್ನು ಪ್ರಕಟಿಸಲಾಗಿದೆ.

ಒಟ್ಟು 64 ಪಂದ್ಯಗಳ ಈ ಕೂಟ 2022ರ ನವೆಂಬರ್‌ 21ರಿಂದ ಮೊದಲ್ಗೊಂಡು ಡಿಸೆಂಬರ್‌ 18ರ ತನಕ ನಡೆಯಲಿದೆ. ದಿನಂಪ್ರತಿ 4 ಪಂದ್ಯಗಳನ್ನು ಆಡಲಾಗುವುದು.

ಭಾರತೀಯ ಕಾಲಮಾನದಂತೆ ಪಂದ್ಯಗಳು ನಡುರಾತ್ರಿ 12.30, ಅಪರಾಹ್ನ 3.30, ಸಂಜೆ 6.30 ಮತ್ತು ರಾತ್ರಿ 9.30ಕ್ಕೆ ಆರಂಭವಾಗಲಿವೆ.

ಎರಡೂ ಸೆಮಿಫೈನಲ್‌ ಪಂದ್ಯಗಳ ಆರಂಭದ ಸಮಯ ರಾತ್ರಿ 12.30. ಫೈನಲ್‌ ಹಣಾಹಣಿ ರಾತ್ರಿ 9.30ಕ್ಕೆ ಪ್ರಾರಂಭವಾಗುತ್ತದೆ.

32 ತಂಡಗಳು
ಈ ಪಂದ್ಯಾವಳಿಯಲ್ಲಿ ಸರ್ವಾಧಿಕ 32 ತಂಡಗಳು ಪಾಲ್ಗೊಳ್ಳಲಿವೆ. ಇವನ್ನು ತಲಾ 4 ತಂಡಗಳ 8 ಗುಂಪುಗಳಾಗಿ ವಿಭಜಿಸಲಾಗಿದೆ. ಸದ್ಯ ಗುಂಪಿನ ಹೆಸರಿನ ಮಾನದಂಡದಂತೆ ಪಂದ್ಯಗಳ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.

2022ರ ಮಾರ್ಚ್‌ ಅಂತ್ಯದಲ್ಲಿ ಅಥವಾ ಎಪ್ರಿಲ್‌ ಮೊದಲ ವಾರದಲ್ಲಿ ಭಾಗವಹಿಸುವ 32 ತಂಡಗಳ ಸ್ಪಷ್ಟ ಚಿತ್ರಣ ಸಿಗಲಿದೆ. ಅನಂತರ ಡ್ರಾ ನಡೆಸಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಫಿಫಾ ತಿಳಿಸಿದೆ. ನ. 21ರ ಉದ್ಘಾಟನಾ ಪಂದ್ಯದಲ್ಲಿ ಎ1-ಎ2 ತಂಡಗಳು ಎದುರಾಗಲಿವೆ.

ಟಾಪ್ ನ್ಯೂಸ್

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.