ವಿಶ್ವಕಪ್‌ ಫ‌ುಟ್‌ಬಾಲ್‌-2022-  48 ತಂಡಗಳ ಆಟ ಅನುಮಾನ


Team Udayavani, Nov 9, 2018, 1:17 PM IST

qatar.jpg

ಜ್ಯೂರಿಚ್‌: ಕತಾರ್‌ನಲ್ಲಿ ನಡೆಯುವ 2022ರ ಫ‌ುಟ್‌ಬಾಲ್‌ ವಿಶ್ವಕಪ್‌ನಲ್ಲಿ 48 ತಂಡಗಳನ್ನು ಆಡಿಸಬೇಕೆನ್ನುವುದು ಫಿಫಾ ಅಧ್ಯಕ್ಷ ಗಿಯಾನಿ ಇನ್‌ಫ್ಯಾಂಟಿನೊ ಅವರ ಕನಸು. ಆದರೆ ಇದು ಈಡೇರುವುದು ಸದ್ಯಕ್ಕಂತೂ ಅಸಾಧ್ಯ. 

2022ರ ವಿಶ್ವಕಪ್‌ ಪಂದ್ಯಾವಳಿ ಮರುಭೂಮಿ, ಬಿಸಿಲನಾಡು ಕತಾರ್‌ನಲ್ಲಿ ನಡೆಯಲಿದೆ. ಧಗೆಯ ಕಾರಣ ಇಲ್ಲಿ ದೀರ್ಘ‌ಕಾಲ  ಕೂಟ ನಡೆಸುವುದು ಅಸಾಧ್ಯ. ಸದ್ಯ 32 ತಂಡಗಳು 28 ದಿನಗಳ ಕಾಲ ವಿಶ್ವಕಪ್‌ ಆಡಲಿವೆ. ಒಂದು ವೇಳೆ 48 ತಂಡಗಳನ್ನು ಆಡಿಸಿದರೆ ದಿನಗಳನ್ನು ಹೆಚ್ಚಿಸಬೇಕಾಗುತ್ತದೆ. ಇದು ತೀರಾ ಕಷ್ಟ. ಆದ್ದರಿಂದ ಕೂಟವನ್ನು ಎಂದಿನಂತೆ 28 ದಿನಗಳಿಗೆ ಮಿತಗೊಳಿಸಬೇಕಾಗುತ್ತದೆ.

 ವೇಳಾಪಟ್ಟಿ ಹೊಂದಾಣಿಕೆ ಸಮಸ್ಯೆ
ಕತಾರ್‌ನಲ್ಲಿ ವಿಪರೀತ ಬಿಸಿ ಇರುವುದರಿಂದ ವಾತಾವರಣ ಸ್ವಲ್ಪ ತಣ್ಣಗಿರುವ ನವೆಂಬರ್‌-ಡಿಸೆಂಬರ್‌ನಲ್ಲಿ ಕೂಟ ನಡೆಸಬೇಕಾಗುತ್ತದೆ. ಅದೇ ಸಮಯದಲ್ಲಿ ಯೂರೋಪ್‌ ಫ‌ುಟ್‌ಬಾಲ್‌ ಲೀಗ್‌ಗಳು ಜೋರಾಗಿ ನಡೆಯುತ್ತವೆ. ವಿಶ್ವಕಪ್‌ನಿಂದಾಗಿ ಲೀಗ್‌ಗಳು ತಮ್ಮ ವೇಳಾಪಟ್ಟಿಯನ್ನು ಹೊಂದಿಸಿಕೊಳ್ಳಬೇಕಾದ ಸಮಸ್ಯೆ ಎದುರಿಸುತ್ತವೆ. ಈಗಾಗಲೇ ಇಷ್ಟವಿಲ್ಲದಿದ್ದರೂ ವೇಳಾಪಟ್ಟಿ ಹೊಂದಿಸಿ ಕೊಳ್ಳುವುದಕ್ಕೆ ಲೀಗ್‌ಗಳು ಒಪ್ಪಿವೆ. ಆದರೆ ಕೂಟದ ದಿನಗಳನ್ನೂ ಹೆಚ್ಚಿಸಿದರೆ ಲೀಗ್‌ಗಳು ತಾಳ್ಮೆ ಕಳೆದುಕೊಳ್ಳುವುದು ಖಚಿತ.

48 ತಂಡಗಳನ್ನು 28 ದಿನಗಳಲ್ಲಿ ಆಡಿಸುವುದರಿಂದ ಕೆಲವು ದಿನ 6 ಪಂದ್ಯ ನಡೆಸಬೇಕಾಗುತ್ತದೆ. ನಾಕೌಟ್‌ ಹಂತದಲ್ಲೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಕತಾರ್‌ನಂತಹ ಸಣ್ಣ ರಾಷ್ಟ್ರಕ್ಕೆ ಇಷ್ಟು ಮೈದಾನಗಳನ್ನು ಹೊಂದಿಸುವುದು ಸಾಧ್ಯವೇ ಇಲ್ಲದ ಮಾತು. 

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.