ಎಫ್ಐಎಚ್ ಪ್ರೊ ಲೀಗ್ ಹಾಕಿ: ಬೆಲ್ಜಿಯಂಗೆ ಸೋಲಿನ ಆಘಾತ
Team Udayavani, Feb 9, 2020, 6:54 AM IST
ಭುವನೇಶ್ವರ: ಎಫ್ಐಎಚ್ ಪ್ರೊ ಲೀಗ್ ಹಾಕಿ ಕೂಟದಲ್ಲಿ ಭಾರತ ವಿಶ್ವದ ದೈತ್ಯ ತಂಡ ಬೆಲ್ಜಿಯಂಗೆ 2-1 ಗೋಲುಗಳ ಸೋಲುಣಿಸಿ ಮೆರೆದಿದೆ.
ಶನಿವಾರ ಭುವನೇಶ್ವರದ “ಕಳಿಂಗ ಸ್ಟೇಡಿಯಂ’ನಲ್ಲಿ ನಡೆದ ಈ ಮುಖಾಮುಖೀಯಲ್ಲಿ ಮನ್ದೀಪ್ ಸಿಂಗ್ 2ನೇ ನಿಮಿಷ ದಲ್ಲೇ ಗೋಲು ಸಿಡಿಸಿ ಭಾರತಕ್ಕೆ ಮುನ್ನಡೆ ತಂದುಕೊಟ್ಟರು. ಇದಕ್ಕೆ ಪ್ರತ್ಯುತ್ತರ ನೀಡಲು ಬೆಲ್ಜಿಯಂ 33ನೇ ನಿಮಿಷದ ತನಕ ಕಾಯಬೇಕಾಯಿತು. ಬೊಕಾರ್ಡ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಪಂದ್ಯವನ್ನು ಸಮಬಲಕ್ಕೆ ತಂದರು. ಆದರೆ 47ನೇ ನಿಮಿಷದಲ್ಲಿ ರಮಣ್ದೀಪ್ ಸಿಂಗ್ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಬಾರಿಸಿ ಭಾರತಕ್ಕೆ ಮತ್ತೆ ಮೇಲುಗೈ ಕೊಡಿಸಿದರು. ಬಳಿಕ ಸಮಬಲ ಸಾಧಿಸಲು ಬೆಲ್ಜಿಯಂ ಪ್ರಯತ್ನಿಸಿತಾದರೂ ಭಾರತ ಇದಕ್ಕೆ ಅವಕಾಶ ನೀಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು