ವಿರಾಟ್ ಕ್ಲೀನ್ ಸ್ವೀಪ್ ಕನಸು: ಅಂತಿಮ ಟಿ20 ಕದನದಲ್ಲಿ ಟಾಸ್ ಗೆದ್ದ ಭಾರತ
Team Udayavani, Dec 8, 2020, 1:15 PM IST
ಸಿಡ್ನಿ: ಮೊದಲೆರಡು ಪಂದ್ಯಗಳನ್ನು ಗೆದ್ದು ಟಿ20 ಸರಣಿ ವಶಪಡಿಸಿಕೊಂಡಿರುವ ಟೀಂ ಇಂಡಿಯಾ ಇಂದು ಮೂರನೇ ಪಂದ್ಯಕ್ಕೆ ಸಜ್ಜಾಗಿದೆ. ಇಂದಿನ ಪಂದ್ಯವನ್ನೂ ಗೆದ್ದು ಸರಣಿಯನ್ನು ವೈಟ್ ವಾಶ್ ಮಾಡಲು ವಿರಾಟ್ ಪಡೆ ಕಾರ್ಯತಂತ್ರ ಹಣೆದಿದ್ದು, ಈ ಪಂದ್ಯವನ್ನಾದರು ಗೆದ್ದು ವೈಟ್ ವಾಶ್ ಅವಮಾನ ತಪ್ಪಿಸಲು ಆಸೀಸ್ ಪಡೆ ಮುಂದಾಗಿದೆ.
ಸಿಡ್ನಿಯಲ್ಲಿ ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಕಳೆದ ಪಂದ್ಯದಂತೆ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಭಾರತ ತಂಡ ಇಂದು ಕಣಕ್ಕಿಳಿಸಿದೆ. ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ಆಸೀಸ್ ನಾಯಕ ಆರೋನ್ ಫಿಂಚ್ ಇಂದು ತಂಡಕ್ಕೆ ಮರಳಿದ್ದು, ಸ್ಟೋಯಿನಸ್ ಜಾಗ ತೆರವು ಮಾಡಿದ್ದಾರೆ.
ಇದನ್ನೂ ಓದಿ:ಟಾರ್ಗೆಟ್ ಕ್ಲೀನ್ಸ್ವೀಪ್: ಟೀಮ್ ಇಂಡಿಯಾ ಮಂತ್ರ
ಭಾರತ: ಶಿಖರ್ ಧವನ್, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಟಿ. ನಟರಾಜನ್, ಯಜುವೇಂದ್ರ ಚಹಲ್.
ಆಸ್ಟ್ರೇಲಿಯ: ಆರನ್ ಫಿಂಚ್ (ನಾಯಕ), ಡಿ’ಆರ್ಸಿ ಶಾರ್ಟ್, ಮ್ಯಾಥ್ಯೂ ವೇಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್, ಮೊಸಸ್ ಹೆನ್ರಿಕ್ಸ್, ಸೀನ್ ಅಬೋಟ್, ಡೇನಿಯಲ್ ಸ್ಯಾಮ್ಸ್, ಮಿಚೆಲ್ ಸ್ವೆಪ್ಸನ್, ಆ್ಯಡಂ ಝಂಪ, ಆ್ಯಂಡ್ರ್ಯು ಟೈ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ