ಗಾಯದ ಸಮಸ್ಯೆ: ಬಾಂಗ್ಲಾದೇಶ ಸರಣಿಯಿಂದಲೂ ಹೊರಬಿದ್ದ ಫಿಂಚ್


Team Udayavani, Jul 25, 2021, 4:53 PM IST

Finch rules out of Bangladesh tour

ಮೆಲ್ಬೋರ್ನ್: ವೆಸ್ಟ್ ಇಂಡೀಸ್ ಸರಣಿಯ ಬಳಿಕ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಸರಣಿಯಿಂದಲೂ ಆಸೀಸ್ ನಾಯಕ ಆ್ಯರೋನ್ ಫಿಂಚ್ ಹೊರಬಿದ್ದಿದ್ದಾರೆ.

ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಫಿಂಚ್, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೂ ಅಲಭ್ಯರಾಗಿದ್ದರು. ಫಿಂಚ್ ಬದಲು ವಿಕೆಟ್ ಕೀಪರ್ ಬ್ಯಾಟ್ಸಮನ್ ಅಲೆಕ್ಸ್ ಕ್ಯಾರಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಬಲ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ 34ರ ಹರೆಯದ ಫಿಂಚ್ ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎನ್ನಲಾಗಿದೆ. ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಮೊದಲು ಆ್ಯರೋನ್ ಫಿಂಚ್ ಚೇತರಿಸಿಕೊಳ್ಳಬೇಕಾದ  ಅವಶ್ಯಕತೆಯಿದೆ.

ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮೇರಿ ಕೋಮ್

ಗಾಯಗೊಂಡಿರುವ ಫಿಂಚ್ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ 14 ದಿನಗಳ ಕ್ವಾರಂಟೈನ್ ಮುಗಿಸಿ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.  ಸರಣಿಯ ಮಧ್ಯೆ ಮನೆಗೆ ತೆರಳಲು ಬೇಸರವಾಗುತ್ತಿದೆ. ಆದರೆ ಇದು ಸರಿಯಾದ ನಿರ್ಧಾರವಾಗಿದೆ ಎಂದು ಫಿಂಚ್ ಹೇಳಿದ್ದಾರೆ.

ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶದಲ್ಲಿ ಐದು ಟಿ20 ಪಂದ್ಯಗಳ ಸರಣಿ ಆಡಲಿದೆ. ಆಗಸ್ಟ್ 3ರಿಂದ ಆರಂಭವಾಗಲಿರುವ ಸರಣಿಯ ಎಲ್ಲಾ ಪಂದ್ಯಗಳು ಢಾಕಾದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.