ಸಿಡ್ನಿಯಲ್ಲಿ ಸಿಡಿದು ನಿಂತ ಆಸ್ಟ್ರೇಲಿಯ

ಮೊದಲ ಏಕದಿನ: ನ್ಯೂಜಿಲ್ಯಾಂಡ್‌ ವಿರುದ್ಧ 71 ರನ್‌ ಗೆಲುವು

Team Udayavani, Mar 13, 2020, 9:30 PM IST

ಸಿಡ್ನಿಯಲ್ಲಿ ಸಿಡಿದು ನಿಂತ ಆಸ್ಟ್ರೇಲಿಯ

ಸಿಡ್ನಿ: ದಕ್ಷಿಣ ಆಫ್ರಿಕಾ ವಿರುದ್ಧ ವೈಟ್‌ವಾಶ್‌ ಅನುಭವಿಸಿ ಬಂದ ಆಸ್ಟ್ರೇಲಿಯ, ಶುಕ್ರವಾರದ ಸಿಡ್ನಿ ಏಕದಿನದಲ್ಲಿ ಭಾರತಕ್ಕೆ ವೈಟ್‌ವಾಶ್‌ ಮಾಡಿದ ನ್ಯೂಜಿಲ್ಯಾಂಡನ್ನು 71 ರನ್ನುಗಳಿಂದ ಮಣಿಸಿದೆ. 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಖಾಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ 7 ವಿಕೆಟಿಗೆ 258 ರನ್‌ ಪೇರಿಸಿದರೆ, ನ್ಯೂಜಿಲ್ಯಾಂಡ್‌ 41 ಓವರ್‌ಗಳಲ್ಲಿ 187ಕ್ಕೆ ಕುಸಿಯಿತು. ಕಮಿನ್ಸ್‌, ಮಿಚೆಲ್‌ ಮಾರ್ಷ್‌ ತಲಾ 3 ವಿಕೆಟ್‌, ಹ್ಯಾಝಲ್‌ವುಡ್‌ ಮತ್ತು ಝಂಪ ತಲಾ 2 ವಿಕೆಟ್‌ ಕಿತ್ತು ಕಿವೀಸ್‌ಗೆ ಘಾತಕವಾಗಿ ಪರಿಣಮಿಸಿದರು.

ಫಿಂಚ್‌-ವಾರ್ನರ್‌ ಶತಕದ ಜತೆಯಾಟ
ಆಸ್ಟ್ರೇಲಿಯಕ್ಕೆ ನಾಯಕ ಆರನ್‌ ಫಿಂಚ್‌ (60) ಮತ್ತು ಡೇವಿಡ್‌ ವಾರ್ನರ್‌ (67) ಭದ್ರ ಬುನಾದಿ ನಿರ್ಮಿಸಿದರು. 24.1 ಓವರ್‌ಗಳಲ್ಲಿ 124 ರನ್‌ ಪೇರಿಸಿದರು. ಆದರೆ ಮಧ್ಯಮ ಸರದಿಯಲ್ಲಿ ಆಸೀಸ್‌ ಕುಸಿತ ಕಂಡಿತು. ಸ್ಮಿತ್‌ (14) ಮತ್ತು ಶಾರ್ಟ್‌ (5) ಬೇಗನೇ ಪೆವಿಲಿಯನ್‌ ಸೇರಿಕೊಂಡರು. 41 ರನ್‌ ಅಂತರದಲ್ಲಿ 4 ವಿಕೆಟ್‌ ಬಿತ್ತು. 5ನೇ ಕ್ರಮಾಂಕದಲ್ಲಿ ಆಡಲಿಳಿದ ಮಾರ್ನಸ್‌ ಲಬುಶೇನ್‌ 56 ರನ್‌ ಬಾರಿಸಿ ತಂಡದ ಕುಸಿತಕ್ಕೆ ತಡೆಯಾಗಿ ನಿಂತರು.

ನ್ಯೂಜಿಲ್ಯಾಂಡ್‌ ಅರ್ಧ ಹಾದಿ ಕ್ರಮಿಸುವ ವೇಳೆ 96 ರನ್ನಿಗೆ 5 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಟಕ್ಕೆ ಸಿಲುಕಿತ್ತು. ಆಗಲೇ ತಂಡದ ಸೋಲು ಖಾತ್ರಿಯಾಗಿತ್ತು. 40 ರನ್‌ ಮಾಡಿದ ಆರಂಭಕಾರ ಮಾರ್ಟಿನ್‌ ಗಪ್ಟಿಲ್‌ ಅವರದೇ ಕಿವೀಸ್‌ ಸರದಿಯ ಗರಿಷ್ಠ ವೈಯಕ್ತಿಕ ಗಳಿಕೆ. ಲ್ಯಾಥಂ 38, ಗ್ರ್ಯಾಂಡ್‌ಹೋಮ್‌ 25 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-7 ವಿಕೆಟಿಗೆ 258 (ವಾರ್ನರ್‌ 67, ಫಿಂಚ್‌ 60, ಲಬುಶೇನ್‌ 56, ಎಂ. ಮಾರ್ಷ್‌ 27, ಸೋಧಿ 51ಕ್ಕೆ 3, ಸ್ಯಾಂಟ್ನರ್‌ 34ಕ್ಕೆ 2, ಫ‌ರ್ಗ್ಯುಸನ್‌ 60ಕ್ಕೆ 2). ನ್ಯೂಜಿಲ್ಯಾಂಡ್‌-41 ಓವರ್‌ಗಳಲ್ಲಿ 187 (ಗಪ್ಟಿಲ್‌ 40, ಲ್ಯಾಥಂ 38, ಗ್ರ್ಯಾಂಡ್‌ಹೋಮ್‌ 25, ಕಮಿನ್ಸ್‌ 25ಕ್ಕೆ 3, ಎಂ.ಮಾರ್ಷ್‌ 29ಕ್ಕೆ 3, ಹ್ಯಾಝಲ್‌ವುಡ್‌ 37ಕ್ಕೆ 2). ಪಂದ್ಯಶ್ರೇಷ್ಠ: ಮಿಚೆಲ್‌ ಮಾರ್ಷ್‌.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.