ಟೀಂ ಇಂಡಿಯಾ ಜೈವಿಕ ಸುರಕ್ಷಾ ವಲಯದಿಂದ ಹೊರಬಂದ ಐವರು ಆಟಗಾರರು

Team Udayavani, Jun 21, 2021, 9:43 AM IST

five indian players come out of bubble in england

Representative Image used

ಸೌಥಾಂಪ್ಟನ್‌: ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ನಲ್ಲಿ ಅವಕಾಶ ಪಡೆಯದ ಭಾರತದ ಐವರು ಕ್ರಿಕೆಟಿಗರನ್ನು ಜೈವಿಕ ಸುರಕ್ಷಾ ವಲಯದಿಂದ ಬಿಡುಗಡೆಗೊಳಿಸಲಾಗಿದೆ.

ಸುದೀರ್ಘ‌ ಪ್ರವಾಸದ ಹಿನ್ನೆಲೆಯಲ್ಲಿ ಆಟಗಾರರು ಮಾನಸಿಕವಾಗಿ ಕುಗ್ಗಬಾರದು ಎಂಬುದು ಇದರ ಉದ್ದೇಶ. ಚಾಂಪಿಯನ್ ಶಿಪ್ ಫೈನಲ್  ಗೆ ಅಂತಿಮಗೊಳಿಸಿದ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯದ ಮಾಯಾಂಕ್‌ ಅಗರ್ವಾಲ್‌, ಶಾರ್ದೂಲ್‌ ಠಾಕೂರ್‌, ಕೆ.ಎಲ್‌.ರಾಹುಲ್‌, ವಾಷಿಂಗ್ಟನ್‌ ಸುಂದರ್‌ ಮತ್ತು ಅಕ್ಷರ್‌ ಪಟೇಲ್‌ ಇದೀಗ ಜೈವಿಕ ಸುರಕ್ಷಾ ವಲಯದಿಂದ ಹೊರ ಬಂದಿದ್ದಾರೆ.

ಇದನ್ನೂ ಓದಿ:ಫೈನಲ್ ಟೆಸ್ಟ್: ಕಾನ್ವೇ ಅರ್ಧಶತಕದ ನೆರವಿನಿಂದ ಉತ್ತಮ ಆರಂಭ ಪಡೆದ ಕಿವೀಸ್

ಕಳೆದ ಮೇ 19ರಿಂದ ಭಾರತದ ಆಟಗಾರರು ಬಯೋ ಬಬಲ್ ನಲ್ಲಿದ್ದಾರೆ. ಅಂದು ಮುಂಬೈ ಹೋಟೆಲ್ ನಲ್ಲಿ ಕ್ವಾರಂಟೈನ್ ಗೆ ಒಳಗಾದ ಆಟಗಾರರು ಬಳಿಕ ಇಂಗ್ಲೆಂಡ್ ಗೆ ಆಗಮಿಸಿ ಅಲ್ಲಿ ಕ್ವಾರಂಟೈನ್ ನಲ್ಲಿದ್ದರು. ಚಾಂಪಿಯನ್ ಶಿಪ್ ಫೈನಲ್ ಬಳಿಕ ಇಂಗ್ಲೆಂಡ್ ಸರಣಿಗೆ ಇನ್ನೂ ಒಂದು ತಿಂಗಳ ಕಾಲ ಸಮಯವಿದೆ. ಈ ವೇಳೆ ಆಟಗಾರರು ನಿರಂತರ ಬಬಲ್ ನಲ್ಲಿದ್ದರೆ ಮಾನಸಿಕವಾಗಿ ಕುಗ್ಗುತ್ತಾರೆ ಎಂಬ ಕಾರಣಕ್ಕೆಅವರನ್ನು ಬಿಡುಗಡೆ ಮಾಡಲಾಗಿದೆ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.