ಫುಟ್ಬಾಲ್ ದಂತಕಥೆ ಪೀಲೆ ಆಸ್ಪತ್ರೆಗೆ ದಾಖಲು
Team Udayavani, Dec 1, 2022, 8:41 PM IST
ಪ್ಯಾರಿಸ್: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಫುಟ್ಬಾಲ್ ದಂತಕಥೆ ಪೀಲೆ ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಯಾವುದೇ ಆಶ್ಚರ್ಯ ಅಥವಾ ತುರ್ತು ಇಲ್ಲ ಎಂದು ಅವರ ಪುತ್ರಿ ಹೇಳಿದ್ದಾರೆ.
ವೈದ್ಯಕೀಯ ಪರಿಶೀಲನೆಯ ಬಳಿಕ ಅವರನ್ನು ಸಾಮಾನ್ಯ ಕೊಠಡಿಯಲ್ಲಿ ದಾಖಲಿಸಿಕೊಳ್ಳಲಾಯಿತು. ಸದ್ಯದ ಸ್ಥಿತಿಯಲ್ಲಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಾವೊ ಪಾಲೋದ ಆಲ್ಬರ್ಟ್ ಐನ್ಸ್ಟೈನ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
2021ರ ಸೆಪ್ಟೆಂಬರ್ನಲ್ಲಿ 82ರ ಹರೆಯದ ಪೀಲೆ ಅವರ ದೇಹದಲ್ಲಿದ್ದ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು. ಆಬಳಿಕ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ನಿಯಮಿತವಾಗಿ ಹೋಗುತ್ತಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ತುರ್ತು ಅಥವಾ ಭಯಾನಕ ಮುನ್ಸೂಚನೆ ಇಲ್ಲ. ಹೊಸ ವರ್ಷದ ವೇಳೆ ಕೆಲವು ಚಿತ್ರಗಳನ್ನು ಜಾಲತಾಣದಲ್ಲಿ ಪೋಸ್ಟ್ ಮಾಡುವೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ