ಭಾರತ-ಚೀನ ಫ‌ುಟ್‌ಬಾಲ್‌ ಪಂದ್ಯ ಡ್ರಾ


Team Udayavani, Oct 14, 2018, 12:17 PM IST

football.jpg

ಸುಜೊ (ಚೀನ): ಬರೋಬ್ಬರಿ 21 ವರ್ಷಗಳ ಅನಂತರ ಭಾರತ ಮತ್ತು ಚೀನ ತಂಡಗಳ ನಡುವೆ ನಡೆದ ಫ‌ುಟ್‌ಬಾಲ್‌ ಪಂದ್ಯ ಯಾವುದೇ ಗೋಲು ಕಾಣದೇ ಡ್ರಾದಲ್ಲಿ ಮುಕ್ತಾಯ ಕಂಡಿದೆ. ಗೋಲು ಗಳಿಸಲು ಎರಡೂ ತಂಡಗಳು ನಿಕಟ ಹಣಾಹಣಿ ನಡೆಸಿದರೂ ಇದರಲ್ಲಿ ಯಶ ಕಾಣಲಿಲ್ಲ. ಭಾರತದ ಪರ ಗುರುಪ್ರೀತ್‌ ಸಿಂಗ್‌ ಉತ್ತಮವಾಗಿ ಗೋಲ್‌ ಕೀಪಿಂಗ್‌ ನಡೆಸಿ ಗಮನ ಸೆಳೆದರು.

ಎರಡೂ ತಂಡಗಳು ಈ ಹಿಂದೆ 17 ಬಾರಿ ಕಾದಾಡಿವೆ. ಆದರೆ ಅವೆಲ್ಲ 21 ವರ್ಷಗಳ ಹಿಂದೆ ನಡೆದದ್ದು! ಅದರಲ್ಲೂ ಭಾರತ ತಂಡ ಚೀನದಲ್ಲಿ ಪಂದ್ಯವಾಡಿರುವುದು ಇದೇ ಮೊದಲು ಎನ್ನುವುದು ಇನ್ನೊಂದು ಮಹತ್ವದ ಸಂಗತಿ. ಭಾರತದಲ್ಲಿ ಚೀನ 7 ಬಾರಿ ಆಡಿದೆ. ಉಳಿದ ಪಂದ್ಯಗಳು ತಟಸ್ಥ ತಾಣದಲ್ಲಿ ನಡೆದಿವೆ.

ನಾಯಕ ಸುನೀಲ್‌ ಚೆಟ್ರಿ ಶಕ್ತಿ ಮೀರಿ ಗೋಲು ಗಳಿಸಲು ಯತ್ನಿಸಿದರು. ಚೀನದ ರಕ್ಷಣಾ ಪಡೆ ಅದನ್ನು ತಡೆಯಲು ಪೂರ್ಣ ಯಶಸ್ಸು ಸಾಧಿಸಿತು. ಚೀನ ಆಟಗಾರರು ಚೆಟ್ರಿ ಅವರನ್ನು ತಡೆಯಲು ವಿಶೇಷ ಯೋಜನೆ ರೂಪಿಸಿದ್ದಂತೆ ಕಂಡುಬಂತು. ಮತ್ತೂಂದು ಕಡೆ ಭಾರತೀಯರನ್ನು ವಂಚಿಸಿ ಗೋಲು ಗಳಿಸುವ ಚೀನ ಯತ್ನವನ್ನು ಗೋಲ್‌ ಕೀಪರ್‌ ಗುರುಪ್ರೀತ್‌ ಸಿಂಗ್‌ ಸಂಧು ವಿಫ‌ಲಗೊಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.