ಭಾರತದೊಂದಿಗೆ ಕ್ರಿಕೆಟ್ ಆಡುವ ಆಸೆಬಿಡಿ: ಪಾಕ್ಗೆ ಮಿಯಾಂದಾದ್
Team Udayavani, Jan 6, 2018, 6:40 AM IST
ಕರಾಚಿ: ಭಾರತದೊಂದಿಗೆ ಕ್ರಿಕೆಟ್ ಆಡುವ ಆಸೆ ಬಿಡಿ, ಅದು ಮುಗಿದ ಅಧ್ಯಾಯ. ಅದರ ಬದಲು ಪಾಕಿಸ್ತಾನದಲ್ಲಿ ಕ್ರಿಕೆಟ್ ಅಭಿವೃದ್ಧಿಪಡಿಸಿ ಎಂದು ಪಾಕಿಸ್ತಾನದ ಖ್ಯಾತ ಕ್ರಿಕೆಟಿಗ ಜಾವೆದ್ ಮಿಯಾಂದಾದ್ ಹೇಳಿದ್ದಾರೆ.
ಭಾರತಕ್ಕೆ ನಮ್ಮೊಂದಿಗೆ ಕ್ರಿಕೆಟ್ ಆಡುವ ಆಸಕ್ತಿಯಿಲ್ಲ. ಕಳೆದ 10 ವರ್ಷದಿಂದ ಅದು ನಮ್ಮೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಅವರೊಂದಿಗೆ ಆಡದಿದ್ದರೆ ಪಾಕಿಸ್ತಾನದಲ್ಲೇನು ಕ್ರಿಕೆಟ್ ನಾಶವಾಗುವುದಿಲ್ಲ ಎಂದು ಮಿಯಾಂದಾದ್ ಹೇಳಿದ್ದಾರೆ.
ಪಾಕ್ನಲ್ಲಿ 2009ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ನಡೆಯುತ್ತಿಲ್ಲ. ಆದರೂ ಇಲ್ಲೇನು ಕ್ರಿಕೆಟ್ ನಾಶವಾಗಿಲ್ಲ. ಅದು ತನ್ನ ಪಾಡಿಗೆ ತಾನು ಉಳಿದೇ ಇದೆ. ಕಳೆದ ವರ್ಷ ಮಿನಿ ವಿಶ್ವಕಪ್ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವುದೇ ಇದಕ್ಕೆ ಸಾಕ್ಷಿ ಎಂದು ಮಿಯಾಂದಾದ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್