Udayavni Special

ಆಸೀಸ್ ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಡೀನ್ ಜೋನ್ಸ್ ಮುಂಬೈನಲ್ಲಿ ನಿಧನ


Team Udayavani, Sep 24, 2020, 4:49 PM IST

ಆಸೀಸ್ ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಡೀನ್ ಜೋನ್ಸ್ ಮುಂಬೈನಲ್ಲಿ ನಿಧನ

ಮುಂಬೈ: ಆಸ್ಟ್ರೇಲಯಾದ ಮಾಜಿ ಕ್ರಿಕೆಟಿಗ, ಪ್ರಸಿದ್ದ ವೀಕ್ಷಕ ವಿವರಣೆಗಾರ ಡೀನ್ ಜೋನ್ಸ್ ಅವರು ಇಂದು ಮಧ್ಯಾಹ್ನ ಮುಂಬೈನಲ್ಲಿ ನಿಧನ ಹೊಂದಿದರು. ಐಪಿಎಲ್ ನ ಕಾಮೆಂಟರಿಗಾಗಿ ಮುಂಬೈಗೆ ಬಂದಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

59 ವರ್ಷದ ಡೀನ್ ಜೋನ್ಸ್ ಅವರು ಆಸೀಸ್ ಪರ 52 ಟೆಸ್ಟ್ ಪಂದ್ಯ ಮತ್ತು 164 ಏಕದಿನ ಪಂದ್ಯಗಳನ್ನು ಆಡಿದ್ದರು. 1986ರ ಭಾರತ ವಿರುದ್ದ ಟೈ ಆದ ಟೆಸ್ಟ್ ಪಂದ್ಯದಲ್ಲಿ ಡೀನ್ ಜೋನ್ಸ್ ದ್ವಿಶತಕ ಬಾರಿಸಿದ್ದರು.

ಕ್ರಿಕೆಟ್ ವಿಶ್ಲೇಷಣೆ ಮತ್ತು ವೀಕ್ಷಕ ವಿವರಣೆಯಲ್ಲಿ ಪ್ರಸಿದ್ದರಾಗಿದ್ದ ಡೀನ್ ಜೋನ್ಸ್ ಈ ಬಾರಿಯ ಐಪಿಎಲ್ ನ ಸ್ಟುಡಿಯೋ ಕಾಮೆಂಟರಿಗಾಗಿ ಮುಂಬೈಗೆ ಆಗಮಿಸಿದ್ದರು.

ಇದನ್ನೂ ಓದಿ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ; ನಿರೂಪಕಿ ಅನುಶ್ರೀ ಗೂ ಸಿಸಿಬಿ ನೋಟೀಸ್

ಇಂದು ಬೆಳಿಗ್ಗೆ ಸಹ ಕಾಮೆಂಟೇಟರ್ಸ್ ಗಳಾದ ಬ್ರೆಟ್ ಲಿ ಮತ್ತು ನಿಖಿಲ್ ಚೋಪ್ರಾ ಅವರೊಂದಿಗೆ ಉಪಹಾರ ಸೇವಿಸಿದ್ದ ಡೀನ್ ಜೋನ್ಸ್ ನಂತರ ಹೋಟೆಲ್ ಲಾಬಿಯಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಡುಪಿ : ಅಂಗಡಿ ಬಾಗಿಲು ಮುರಿದು ಪಾಲಿಶ್ ಮಾಡಲು ತಂದಿಟ್ಟ 15 ಗ್ರಾಂ ಚಿನ್ನ ಕಳ್ಳತನ

ಉಡುಪಿ : ಅಂಗಡಿ ಬಾಗಿಲು ಮುರಿದು ಪಾಲಿಶ್ ಮಾಡಲು ತಂದಿಟ್ಟ 15 ಗ್ರಾಂ ಚಿನ್ನ ಕಳ್ಳತನ

irani

ಪೊಲೀಸರೆಂದು ನಂಬಿಸಿ, ಚಿನ್ನಾಭರಣ ದೋಚುತ್ತಿದ್ದ ಇರಾನಿ ಗ್ಯಾಂಗ್ ನ ನಾಲ್ವರ ಬಂಧನ

vijayendra

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

jds

ಕುಂದಗೋಳ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ

01

ಲಾಕ್ ಡೌನ್ ವೇಳೆ ಕಾರ್ಮಿಕರ ಪಾಡನ್ನು ಹಾಡಿನ ರೂಪದಲ್ಲಿ ಬರೆದು “RAPPER” ಆದ ಯುವಕ

ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ

ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ…

puneeth

ಅಂಜನಾದ್ರಿ ಆಂಜನೇಯನ ದರ್ಶನ ಪಡೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌

IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌

ನಾಯಕರಿಗೇಕೆ 2 ಕ್ಯಾಪ್‌?

ಐಪಿಎಲ್‌ 2020: ತಂಡದ ನಾಯಕರಿಗೇಕೆ 2 ಕ್ಯಾಪ್‌?

ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ; ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌!

ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌: ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ

IPLIPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

IPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

00

ಆರ್ ಸಿಬಿ ಬೊಂಬಾಟ್ ಬೌಲಿಂಗ್ ಗೆ ಕೆಕೆಆರ್ ಬ್ಯಾಟಿಂಗ್ ತತ್ತರ : 85 ರ ಸವಾಲು

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

ಉಡುಪಿ : ಅಂಗಡಿ ಬಾಗಿಲು ಮುರಿದು ಪಾಲಿಶ್ ಮಾಡಲು ತಂದಿಟ್ಟ 15 ಗ್ರಾಂ ಚಿನ್ನ ಕಳ್ಳತನ

ಉಡುಪಿ : ಅಂಗಡಿ ಬಾಗಿಲು ಮುರಿದು ಪಾಲಿಶ್ ಮಾಡಲು ತಂದಿಟ್ಟ 15 ಗ್ರಾಂ ಚಿನ್ನ ಕಳ್ಳತನ

irani

ಪೊಲೀಸರೆಂದು ನಂಬಿಸಿ, ಚಿನ್ನಾಭರಣ ದೋಚುತ್ತಿದ್ದ ಇರಾನಿ ಗ್ಯಾಂಗ್ ನ ನಾಲ್ವರ ಬಂಧನ

KOLAR-TDY-1

ಕೋವಿಡ್ ಸಾವಿನ ಪ್ರಮಾಣ ತಗ್ಗಿಸಲು ಪರೀಕ್ಷೆ ಹೆಚ್ಚಿಸಿ

cb-tdy-2

ಅಭಿವೃದ್ಧಿ ಮಾಡಿ ತೋರಿಸುವ ಪಕ್ಷ ಬಿಜೆಪಿ

ಅಧಿಕಾರಿಗಳಿಗೆ ಚುನಾವಣೆ ತರಬೇತಿ

ಅಧಿಕಾರಿಗಳಿಗೆ ಚುನಾವಣೆ ತರಬೇತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.