Udayavni Special

ಬಾಂಗ್ಲಾದ ಮಾಜಿ ಸ್ಪಿನ್ನರ್‌ ಮೊಶರ್ರಫ್ ಗೆ ಕೋವಿಡ್ 19 ಪಾಸಿಟಿವ್‌


Team Udayavani, Aug 10, 2020, 6:55 PM IST

ಬಾಂಗ್ಲಾದ ಮಾಜಿ ಸ್ಪಿನ್ನರ್‌ ಮೊಶರ್ರಫ್ ಗೆ ಕೋವಿಡ್ 19 ಪಾಸಿಟಿವ್‌

ಢಾಕಾ: ಬಾಂಗ್ಲಾದೇಶದ ಮಾಜಿ ಎಡಗೈ ಸ್ಪಿನ್ನರ್‌ ಮೊಶರ್ರಫ್ ಹೊಸೇನ್‌ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ವರ್ಷ ಮೆದುಳಿನ ಗಡ್ಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 38 ವರ್ಷದ ಮೊಶರ್ರಫ್ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಅವರ ತಂದೆಗೆ ಕೋವಿಡ್ ಪಾಸಿಟಿವ್‌ ಕಂಡು ಬಂದಿತ್ತು. ಈಗ ಮೊಶರ್ರಫ್ ಸೆಲ್ಫ್ ಐಸೋಲೇಶನ್‌ನಲ್ಲಿದ್ದಾರೆ. ಅವರು ಬಾಂಗ್ಲಾ ಪರ 5 ಏಕದಿನ ಪಂದ್ಯಗಳನ್ನಾಡಿದ್ದಾರೆ.

“ನನ್ನ ತಂದೆಗೆ ಮೊದಲು ಕೊರೊನಾ ಸೋಂಕು ಅಂಟಿಕೊಂಡಿತ್ತು. ಅವರನ್ನು ಸಿಎಂಎಚ್‌ ಹಾಸ್ಪಿಟಲ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಬಳಿಕ ನನ್ನ ಆರೋಗ್ಯದಲ್ಲೂ ತುಸು ವ್ಯತ್ಯಯ ಕಂಡುಬಂತು. ಪರೀಕ್ಷಿಸಿದಾಗ ಕೋವಿಡ್ ಪಾಸಿಟಿವ್‌ ಪತ್ತೆಯಾಯಿತು. ಆದರೆ ಪತ್ನಿ ಮತ್ತು ಮಕ್ಕಳ ಫ‌ಲಿತಾಂಶ ನೆಗೆಟಿವ್‌ ಬಂದಿದೆ. ಸದ್ಯ ಅವರು ಬೇರೆ ಇದ್ದಾರೆ’ ಎಂಬುದಾಗಿ ಮೊಶರ್ರಫ್ ಹೇಳಿದರು.

ಇದಕ್ಕೂ ಮೊದಲು ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಶ್ರಫೆ ಮೊರ್ತಜಾ, ನಜ್ಮುಲ್‌ ಇಸ್ಲಾಮ್‌ ಮತ್ತು ನಫೀಸ್‌ ಇಕ್ಬಾಲ್‌ ಅವರಿಗೂ ಕೊರೊನಾ ತಗುಲಿತ್ತು. ಇವರೆಲ್ಲ ಈಗ ಚೇತರಿಸಿಕೊಂಡಿದ್ದಾರೆ. ಕಳೆದ ವಾರ ಬಾಂಗ್ಲಾ ಫ‌ುಟ್‌ಬಾಲ್‌ ತಂಡದ 18 ಆಟಗಾರರಲ್ಲಿ ಏಕಕಾಲಕ್ಕೆ ಕೊರೊನಾ ಪಾಸಿಟಿವ್‌ ಕಂಡುಬಂದಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ

ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

kkr-srh

ಕೆಕೆಆರ್–ಹೈದರಾಬಾದ್ ಕಾದಾಟ: ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ವಾರ್ನರ್ ಪಡೆ

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

MUST WATCH

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ



ಹೊಸ ಸೇರ್ಪಡೆ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಇಂದಿನಿಂದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ‌: ಸಾವಿರ ವೀಕ್ಷಕರಿಗೆ ಪ್ರವೇಶ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.