“ಗೇ” ಸಾಲಿಗೆ ಸೇರಿದ ಮತ್ತೊಬ್ಬ ಖ್ಯಾತ ಫುಟ್ಬಾಲಿಗ: ನನ್ನನ್ನು ಗೌರವಿಸಿ ನಾನು…

Team Udayavani, Oct 9, 2022, 8:39 PM IST

tdy-20

ನವದೆಹಲಿ: ಖ್ಯಾತ ಫುಟ್ಬಾಲ್‌ ತಂಡವಾದ ರಿಯಲ್ ಮ್ಯಾಡ್ರಿಡ್ ನ ಮಾಜಿ ನಾಯಕ ಇಕರ್ ಕ್ಯಾಸಿಲಾಸ್ ತಾವು ಮಾಡಿದ ನಿರ್ಧಾರದಿಂದ ಸೋಶಿಯಲ್‌ ಮೀಡಿಯಾದಲ್ಲಿ ಸದ್ದಾಗಿದ್ದಾರೆ.

ಖ್ಯಾತ ಮಾಜಿ ಗೋಲ್‌ ಕೀಪರ್‌ ಗಳಲ್ಲಿ ಒಂದಾಗಿರುವ 41 ವರ್ಷದ ಇಕರ್ ಕ್ಯಾಸಿಲಾಸ್ ತಾನು “ಗೇ” ಆಗಲಿದ್ದೇನೆ ಎನ್ನುವ ಸುದ್ದಿಯನ್ನು ಸೋಶಿಯಲ್‌ ಮೀಡಿಯಾದಲ್ಲಿ ಘೋಷಿಸಿಕೊಂಡಿದ್ದಾರೆ.

ಟ್ವಟಿರ್‌ ನಲ್ಲಿ ಇಕರ್ ಕ್ಯಾಸಿಲಾಸ್ “ನೀವು ನನ್ನನ್ನು ಗೌರವಿಸುತ್ತೀರಿ ಎಂದು ನಾನು ಭಾವಿಸುತ್ತೇನೆ, ನಾನು ಸಲಿಂಗಕಾಮಿ” ಎಂದು ಬರೆದುಕೊಂಡಿದ್ದಾರೆ. ಈ ನಿರ್ಣಯಕ್ಕೆ ಹಲವು ಮಂದಿ ಕಮೆಂಟ್‌ ಮಾಡಿದ್ದು, ಬಾರ್ಸಿಲೋನಾ ತಂಡದ ಮಾಜಿ ನಾಯಕ ಕಾರ್ಲೆಸ್ ಪುಯೋಲ್, ಇದು ನಮ್ಮ ಕಥೆಯನ್ನು ಹೇಳುವ ಸಮಯ ಎಂದು ಪೋಸ್ಟ್ ಮಾಡಿ, ಇಕರ್ ಕ್ಯಾಸಿಲಾಸ್ ಅವರ ಬೆನ್ನಿಗೆ ನಿಂತಿದ್ದಾರೆ.

ಸ್ಪೇನ್ ಮತ್ತು ರಿಯಲ್ ಮ್ಯಾಡ್ರಿಡ್ ಎರಡೂ ತಂಡಗಳೊಂದಿಗೆ ಆಡಿದ್ದು, ವಿಶ್ವಕಪ್, ಎರಡು ಯುರೋಪಿಯನ್ ಚಾಂಪಿಯನ್‌ಶಿಪ್‌ಗಳು, ಐದು ಲಾ ಲೀಗಾ ಚಾಂಪಿಯನ್‌ಶಿಪ್‌ಗಳು ಮತ್ತು ಮೂರು ಚಾಂಪಿಯನ್ಸ್ ಲೀಗ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 9 ವರ್ಷದವರಿದ್ದಾಗ ಫುಟ್ಬಾಲ್‌ ಆಡಲು ತಂಡಕ್ಕೆ ಸೇರಿಕೊಂಡಿದ್ದರು.

ಕ್ಯಾಸಿಲಾಸ್ ಕ್ರೀಡಾ ಪತ್ರಕರ್ತೆ ಸಾರಾ ಕಾರ್ಬೊನೆರೊ ಅವರನ್ನು ವಿವಾಹವಾಗಿದ್ದರು. ಕಳೆದ ವರ್ಷದ ಮಾರ್ಚ್‌ನಲ್ಲಿ ಇಬ್ಬರು ವಿಚ್ಚೇದನ ಪಡೆದಿದ್ದರು. ಇಬ್ಬರು ಪರಸ್ಪರ ದೂರವಿದ್ದರೂ, ತಮ್ಮ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಹದಿಹರೆಯದ ವಯಸ್ಸಿನ ಫುಟ್ಬಾಲ್‌ ಆಟಗಾರ ಜೇಕ್ ಡೇನಿಯಲ್ಸ್, ಅಮೆರಿಕಾದ ಕೊಲಿನ್ ಮಾರ್ಟಿನ್, ಆಸ್ಟ್ರೇಲಿಯದ ಫುಟ್ಬಾಲ್‌ ಆಟಗಾರ ಜೋಶ್ ಕವಾಲ್ಲೊ ಸಲಿಂಗ ಕಾಮಿ( ಗೇ) ಆಗಿರುವುದನ್ನು ಹೇಳಿಕೊಂಡಿದ್ದರು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.