ಟಿ20 ವಿಶ್ವಕಪ್ ಗೆಲ್ಲಿಸಿದ ಸಿಮನ್ಸ್ ಆಫ್ಘಾನಿಸ್ತಾನ ಕೋಚ್
Team Udayavani, Jan 2, 2018, 6:45 AM IST
ಕಾಬೂಲ್: ವೆಸ್ಟ್ ಇಂಡೀಸಿನ ಮಾಜಿ ಕ್ರಿಕೆಟಿಗ ಫಿಲ್ ಸಿಮನ್ಸ್ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ನೂತನ
ಪ್ರಧಾನ ಕೋಚ್ ಆಗಿ ನೇಮಕಗೊಂಡಿದ್ದಾರೆ.
ಭಾರತದ ಲಾಲ್ಚಂದ್ ರಜಪೂತ್ ಅವರಿಂದ ತೆರವಾದ ಸ್ಥಾನವನ್ನು ಸಿಮನ್ಸ್ ತುಂಬಲಿದ್ದಾರೆ. ಅವರು ತರಬೇತು ದಾರರಾಗಿದ್ದಾಗ ವೆಸ್ಟ್ ಇಂಡೀಸ್ ತಂಡವನ್ನು ಎರಡು ಬಾರಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟದ ಮೇಲೆ ಕೂರಿಸಿದ್ದಾರೆ. ಫಿಲ್ ಸಿಮನ್ಸ್ ಜ.8ರಂದು ತಮ್ಮ ಕರ್ತವ್ಯವನ್ನು ಆರಂಬಿಸಲಿದ್ದು, ದುಬೈಯಲ್ಲಿರುವ ಆಫ್ಘಾನಿಸ್ತಾನ
ತಂಡವನ್ನು ಕೂಡಿಕೊಳ್ಳಲಿದ್ದಾರೆ. ಜಿಂಬಾಬ್ವೆ ವಿರುದ್ಧದ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗಾಗಿ ಆಫ^ನ್
ತಂಡ ದುಬೈಯಲ್ಲಿ ಅಭ್ಯಾಸ ನಡೆಸಲಿದೆ. 2019ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಮುಗಿಯುವ ತನಕ
ಸಿಮನ್ಸ್ ಒಡಂಬಡಿಕೆ ಜಾರಿಯಲ್ಲಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ