ಖೇಲೋ ಇಂಡಿಯಾ: ಮತ್ತೆ 4 ಕ್ರೀಡೆಗಳ ಸೇರ್ಪಡೆ

Team Udayavani, Dec 21, 2020, 10:55 PM IST

ಖೇಲೋ ಇಂಡಿಯಾ: ಮತ್ತೆ 4 ಕ್ರೀಡೆಗಳ ಸೇರ್ಪಡೆ

ಹೊಸದಿಲ್ಲಿ: ಮಲ್ಲಕಂಬ ಹಾಗೂ ಕಳರಿಪಯಟ್ಟು ಸಹಿತ ನಾಲ್ಕು ಸ್ಥಳೀಯ ಕ್ರೀಡೆಗಳಿಗೆ ಕ್ರೀಡಾ ಸಚಿವಾಲಯ 2021ರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಮ್ಮತಿ ನೀಡಿದೆ.

ಮುಂದಿನ ವರ್ಷದಲ್ಲಿ ಹರ್ಯಾಣದಲ್ಲಿ ನಡೆಯಲಿರುವ “ಖೇಲೋ ಇಂಡಿಯಾ ಯೂತ್‌ ಗೇಮ್ಸ್‌’ನಲ್ಲಿ ಈ ಸ್ಥಳೀಯ ಕ್ರೀಡೆಗಳನ್ನು ಕಾಣಬಹುದಾಗಿದೆ. ಕರ್ನಾಟಕದ ಮಲ್ಲಕಂಬ, ಕೇರಳದ ಕಳರಿಪಯಟ್ಟು, ಪಂಜಾಬ್‌ನ ಗಾಟ್ಕ ಹಾಗೂ ಮಣಿಪುರದ ಥಾಂಗ್‌-ತಾ ಕ್ರೀಡೆಗಳು ಖೇಲೋ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿದೆ.

ಮುಂದಿನ ಪೀಳಿಗೆಗೆ ಪರಿಚಯ
ಕ್ರೀಡಾ ಸಚಿವ ಕಿರಣ್‌ ರಿಜಿಜು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, “ಭಾರತ ಸ್ಥಳೀಯ ಕ್ರೀಡೆಗಳ ಸಮೃದ್ಧವಾದ ಸಂಸ್ಕೃತಿಯನ್ನು ಹೊಂದಿದೆ. ಇಂಥ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಮುಂದಿನ ಪೀಳಿಗೆಗೆ ತಲುಸಿಸಬೇಕು ಈಗಾಗಲೇ ಕೆಲವು ಸ್ಥಳಿಯ ಕ್ರೀಡೆಗಳು ಕಣ್ಮರೆಯಾಗಿದೆ. ಇನ್ನುಳಿದ ಕೆಲವು ಕ್ರೀಡೆಗಳನ್ನಾದರೂ ಉಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದರು.

ಈ ಕ್ರೀಡೆಗಳಲ್ಲಿನ ಸ್ಪರ್ಧಿಗಳಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ವಿಶ್ವಕ್ಕೆ ತೋರಿಸಲು ಖೇಲೋ ಇಂಡಿಯಾ ಗೇಮ್ಸ್‌ಗಿಂತ ಉತ್ತಮ ವೇದಿಕೆ ದೊರೆಯದು. ಅದರಂತೆ 2021ರ ಖೇಲೋ ಇಂಡಿಯಾ ಕೂಟದಲ್ಲಿ ಯೋಗಾಸನದ ಜತೆಗೆ ಈ ನಾಲ್ಕು ಕ್ರೀಡೆಗಳು ಎಲ್ಲರ ಗಮನ ಸೆಳೆಯಲಿದೆ ಎಂಬ ಭರವಸೆ ಹೊಂದಿದ್ದೇನೆ ಎಂದು ರಿಜಿಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.