ಆಹ್ವಾನಿತ ಹಾಕಿ ಟೂರ್ನಿ: ಭಾರತ ಫೈನಲ್‌ಗೆ

Team Udayavani, Jan 28, 2018, 7:00 AM IST

Four-Nations-Invitational-H.jpg

ಹ್ಯಾಮಿಲ್ಟನ್‌(ನ್ಯೂಜಿಲೆಂಡ್‌): ಗೆಲುವಿನ ಓಟವನ್ನು ಮುಂದುವರಿಸಿರುವ ಭಾರತ ತಂಡ ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿಯ 2ನೇ ಹಂತದ ಪಂದ್ಯದಲ್ಲಿ ಜಪಾನ್‌ ತಂಡವನ್ನು 4-2 ರಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ. ಫೈನಲ್‌ನಲ್ಲಿ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತ ಬೆಲ್ಜಿಯಂ ತಂಡದ ಸವಾಲನ್ನು ಎದುರಿಸಲಿದೆ.

ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಪರ ವಿವೇಕ್‌ ಸಾಗರ್‌ ಪ್ರಸಾದ್‌ (12ನೇ ನಿಮಿಷ), ವರುಣ್‌ ಕುಮಾರ್‌ (30ನೇ ನಿಮಿಷ), ಮನ್‌ದೀಪ್‌ ಸಿಂಗ್‌ (58ನೇ ನಿಮಿಷ), ರಮಣ್‌ದೀಪ್‌ ಸಿಂಗ್‌ (58ನೇ ನಿಮಿಷ) ತಲಾ ಒಂದು ಗೋಲು ಬಾರಿಸಿದರು.

ಪಂದ್ಯದ ಆರಂಭದಿಂದಲೇ ಭಾರತ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿತು. ಇದರ ಫ‌ಲವಾಗಿ ಒಂದರ ಹಿಂದೆ ಒಂದರಂತೆ ಪೆನಾಲ್ಟಿ ಅವಕಾಶಗಳು ದೊರಕಿದವು. ಇವುಗಳ ಸದುಪಯೋಗ ಪಡೆಯುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಮೊದಲ ಹಂತದ ಫೈನಲ್‌ನಲ್ಲಿ ಭಾರತ ತಂಡ ಬೆಲ್ಜಿಯಂ ವಿರುದ್ಧ ಸೋಲುಂಡಿತ್ತು. ಹೀಗಾಗಿ ಭಾರತಕ್ಕೆ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದೆ.

ಟಾಪ್ ನ್ಯೂಸ್

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.