Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Team Udayavani, May 9, 2024, 9:22 AM IST

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

ಇಸ್ತಾಂಬುಲ್‌: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಳ್ಳಲು ಭಾರತೀಯ ಕುಸ್ತಿಪಟುಗಳಿಗೆ ಗುರುವಾರದಿಂದ ನಡೆಯುವ ವಿಶ್ವ ಅರ್ಹತಾ ಕುಸ್ತಿ ಪಂದ್ಯಗಳು ಕೊನೆಯ ಅವಕಾಶವಾಗಿದೆ. ಈ ಕುಸ್ತಿ ಸ್ಪರ್ಧೆಯು ಭಾರತೀಯರಿಗೆ ಮಾಡು-ಮಡಿ ಪಂದ್ಯಗಳಾಗಿರಲಿವೆ.

ಈ ಕೂಟದಲ್ಲಿ ಅಮನ್‌ ಸೆಹ್ರಾವತ್‌ (57 ಕೆಜಿ) ಹಾಗೂ ದೀಪಕ್‌ ಪೂನಿಯ (86 ಕೆಜಿ), ಜೈದೀಪ್‌ (74 ಕೆಜಿ), ದೀಪಕ್‌ (97 ಕೆಜಿ), ಸುಮಿತ್‌ ಮಲಿಕ್‌ (125 ಕೆಜಿ), ಮಾನ್ಸಿ ಅಹ್ಲಾವತ್‌ (62 ಕೆಜಿ), ನಿಶಾ ದಹಿಯ (68 ಕೆಜಿ) ಸ್ಪರ್ಧೆಯಲ್ಲಿದ್ದಾರೆ. ಮುಖ್ಯ ವಾಗಿ ಅಮನ್‌, ದೀಪಕ್‌ ಮೇಲೆ ನಿರೀಕ್ಷೆಯಿದೆ. ಅರ್ಹತೆ ಪಡೆದುಕೊಳ್ಳಲು ಅಮನ್‌ಗೆ ಬಿಷೆಕ್‌ನಲ್ಲಿ ನಡೆದ ಏಷ್ಯಾ ಕ್ವಾಲಿಫೈಯರ್ ನಲ್ಲಿ ಅವಕಾಶವಿತ್ತು. ಆದರೆ ಭಾರೀ ಮಳೆಯಿಂದಾಗಿ ಬಿಷೆRಕ್‌ ತಲು ಪುವುದು ತಡವಾದ ಕಾರಣ ಟೂರ್ನಿ ತಪ್ಪಿಸಿಕೊಂಡಿದ್ದರು.

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಳ್ಳಲು ಇಸ್ತಾಂಬುಲ್‌ನಲ್ಲಿ ನಡೆಯುತ್ತಿರುವ ಅರ್ಹತಾ ಕೂಟ ಕೊನೆಯ ಅವಕಾಶವಾದ ಕಾರಣ ಇಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.